ಹುಣುಸೋಡಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಭೇಟಿ- ಪರಿಶೀಲನೆ

Source: SO News | By Laxmi Tanaya | Published on 27th January 2021, 10:37 AM | State News | Don't Miss |

ಶಿವಮೊಗ್ಗ : ಶಿವಮೊಗ್ಗ ತಾಲೂಕಿನ ಕಲ್ಲಗಂಗೂರು ಗ್ರಾಮದ ವ್ಯಾಪ್ತಿಯಲ್ಲಿ ಜರುಗಿದ ಸ್ಪೋಟದ ಸ್ಥಳಕ್ಕೆ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯಕ ಇವರು ಇಂದು ಭೇಟಿ ನೀಡಿ ಪರಿಶೀಲಿಸಿದರು.  

ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳು ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಘಟನೆಯ ಕುರಿತು ಮಾಹಿತಿ ಪಡೆದರು.

 ಸರ್ಕಾರದ ಜವಳಿ ನೀತಿ ಅಡಿಯಲ್ಲಿ ವಿವಿಧ ಪ್ರೋತ್ಸಾಹಗಳನ್ನು ಪಡೆಯುತ್ತಿರುವ ನಗರದ ಮೆ|| ಶಾಹಿ ಎಕ್ಸಪೋರ್ಟ್ ಘಟಕಕ್ಕೆ ಭೇಟಿ ನೀಡಿ,  ಈ ಉದ್ಯಮದವರು ಒದಗಿಸಿರುವ ಉದ್ಯೋಗ, ಅವರ ಉತ್ಪದನಾ ಚಟುವಟಿಕೆಗಳು ಇತ್ಯಾದಿಗಳನ್ನು ಪರಿಶೀಲಿಸಿದರು.

Read These Next

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...