ಹೆಂಡತಿ ಮನೆ ಬಿಟ್ಟು ಹೋಗಿ ದಕ್ಕೆ ಗಂಡ ಆತ್ಮಹತ್ಯೆ

Source: SO NEWS | By MV Bhatkal | Published on 1st December 2021, 10:20 PM | Coastal News |

ಭಟ್ಕಳ:ಹೆಂಡತಿ ಮನೆ ಬಿಟ್ಟು ಹೋಗಿರುದನ್ನು ಮನಸ್ಸಿಗೆ ಹಚ್ಚಿಕೊಂಡು ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಅಜಾದ ನಗರ 4ನೆ ಕ್ರಾಸನಲ್ಲಿ ನಡೆದಿದೆ. 
ಮೃತ ವ್ಯಕ್ತಿಯನ್ನು ಮೆಹಬೂಬ್ ಅಲಿ (38) ಎಂದು ಗುರುತಿಸಲಾಗಿದ್ದು.ಈತನು ವಿಪರೀತ ಸಾರಾಯಿ ಕುಡಿಯುವ ಚಟಕ್ಕೆ ಅಂಟಿಕೊಂಡಿದ್ದು. ಪ್ರತಿ ದಿನ ಸಾರಾಯಿ ಕುಡಿದುಕೊಂಡು ತನ್ನ ಹೆಂಡತಿಯೊಂದಿಗೆ ಗಲಾಟೆ ಮಾಡಿಕೊಳ್ಳುತ್ತಿದ್ದನು. ಇದರಿಂದ ಆಕೆ ಬೇಸತ್ತು ತನ್ನ ತವರು ಮನೆಗೆ ಹೋಗಿದ್ದರಿಂದ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read These Next

ಕೋವಿಡ್ ಹಿನ್ನಲೆ: ಹಲ್ಲುನೋವು, ತಲೆನೋವಿಗೆಂದು ಆಸ್ಪತ್ರೆಗೆ ಹೋಗಬೇಡಿ, ತುರ್ತು ಚಿಕಿತ್ಸೆ ಇದ್ದಲ್ಲಿ ಮಾತ್ರ ತೆರೆಳಿಯಿಂದ ಸರಕಾರ

ಕೇವಲ ಅನಾರೋಗ್ಯ ಪೀಡಿತರು ಹಾಗೂ ತುರ್ತು ಚಿಕಿತ್ಸೆ ಅವಶ್ಯಕತೆ ಇರುವವರು ಮಾತ್ರ ಆಸ್ಪತ್ರೆಗಳಿಗೆ, ಸೂಪರ್ ಸ್ಪೆಶಾಲಿಟಿ ...

ಭಟ್ಕಳದಲ್ಲಿ ಕೋವಿಡ್ ನಿಯಮ ಇನ್ನಷ್ಟು ಕಠಿಣ; ಮುರುಡೇಶ್ವರ ಬ್ರಹ್ಮರಥೋತ್ಸವ ರದ್ಧತಿಗೆ ಆದೇಶ; ಸೋಡಿಗದ್ದೆ ಜಾತ್ರೆಗೂ ಸಂಕಟ

ದಿನದಿಂದ ದಿನಕ್ಕೆ ಕೋವಿಡ್ ಸೋಂಕು ಎಲ್ಲೆಡೆ ವ್ಯಾಪಿಸುತ್ತಿದ್ದು, ಕೋವಿಡ್ ತಡೆಗೆ ಇನ್ನಷ್ಟು ಕಠಿಣ ನಿಯಮಗಳನ್ನು ಹೇರಲು ...