ಕುಮಟಾದಲ್ಲಿ ಪತ್ನಿ ಕೊಲೆ ಮಾಡಿದ ಪತಿರಾಯ ಜೈಲಿಗೆ.

Source: SO News | By Laxmi Tanaya | Published on 21st April 2021, 10:43 PM | Coastal News | Don't Miss |

ಕುಮಟಾ : ಪತಿಯೇ ಪತ್ನಿಯನ್ನ   ಕೊಲೆ ಮಾಡುದ ಘಟನೆ  ಕುಮಟಾ ತಾಲೂಕಿನ ಉಪ್ಪಿನಪಟ್ಟಣ ಗ್ರಾಮದಲ್ಲಿ ನಡೆದಿದೆ.

 ಮಮತಾ ಶಾನಭಾಗ್ (೩೬) ಕೊಲೆಯಾದ ಮಹಿಳೆ.  ಪತಿ ಮಂಜುನಾಥ್ ಶಾನಭಾಗ್ ಕೊಲೆ ಮಾಡಿದವ.  ಕ್ಷುಲ್ಲಕ ಕಾರಣಕ್ಕೆ ಪತಿ ಪತ್ನಿಯರ ಜಗಳವೇ ಕೊಲೆಗೆ ಕಾರಣ ಎನ್ನಲಾಗಿದೆ.  

ಮಂಗಳವಾರ ರಾತ್ರಿ ವೇಳೆ‌ ಟವೆಲನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ . ಬಳಿಕ ತನ್ನ‌ ಹೆಂಡತಿ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೊಲೀಸ್ ಠಾಣೆಗೆ ಬಂದು ಕಥೆ ಕಟ್ಟಿದ್ದ. ಈ ಬಗ್ಗೆ ಮಮತಾ ತವರು ಮನೆಯವರು ಪತಿ ಮಂಜುನಾಥ ಮೇಲೆ ಸಂಶಯ ವ್ಯಕ್ತಪಡಿಸಿದ್ದರು. 

ಹೀಗಾಗಿ ಪೊಲೀಸರು  ತನಿಖೆ ನಡೆಸಿದಾಗ. ಆಗ ತಾನೇ ಕೊಲೆ ಮಾಡಿದ್ದಾಗಿ ಪತಿ ಮಂಜುನಾಥ ಶಾನಭಾಗ ಒಪ್ಪಿಕೊಂಡಿದ್ದಾನೆ. ಕುಮಟಾ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...