ಪ್ರಧಾನಿಯೇಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ?; ರಾಹುಲ್ ಗಾಂಧಿ

Source: Vb | By I.G. Bhatkali | Published on 16th January 2024, 1:48 AM | National News | Don't Miss |

ಸೇನಾಪತಿ: ಪ್ರಧಾನಿ ನರೇಂದ್ರ ಮೋದಿಯವರು ಏಕೆ ಮಣಿಪುರಕ್ಕೆ ಭೇಟಿ ನೀಡಿಲ್ಲ ಎಂದು ಜನರು ನಮ್ಮನ್ನು ಕೇಳುತ್ತಿದ್ದಾರೆ. ರಾಹುಲ್ ಗಾಂಧಿಯವರು ಸಂಸತ್ತಿನಲ್ಲಿ ಈ ವಿಷಯವನ್ನು ಎತ್ತಬೇಕು ಮತ್ತು ಮಣಿಪುರಕ್ಕೆ ಬಂದು ಜನರನ್ನು ಭೇಟಿಯಾಗುವಂತೆ ಪ್ರಧಾನಿಯವರನ್ನು ಆಗ್ರಹಿಸಬೇಕು ಎಂದು ಪ್ರತಿಯೊಬ್ಬರೂ ಬಯಸಿದ್ದಾರೆ.

ಶಾಲೆ-ಕಾಲೇಜುಗಳಿಗೆ ಹೋಗಲು ಸಾಧ್ಯವಾಗದೆ ಅಸಹಾಯ ಸ್ಥಿತಿಯಲ್ಲಿರುವವರು ಮತ್ತು ಇನ್ನೂ ಪರಿಹಾರ ಶಿಬಿರಗಳಲ್ಲಿರುವವರ ಕುಂದು ಕೊರತೆಗಳನ್ನು ರಾಹುಲ್ ಗಾಂಧಿ ಆಲಿಸಿದ್ದಾರೆ ಎಂದು ಯಾತ್ರೆಯ ಜೊತೆ ಯಲ್ಲಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದರು.

Read These Next

ರಾಜ್ಯದಲ್ಲಿ ಶೇ.69.23 ಮತದಾನ; ಮಂಡ್ಯದಲ್ಲಿ ಗರಿಷ್ಠ ಶೇ.81.48; ಬೆಂಗಳೂರು ಕೇಂದ್ರದಲ್ಲಿ ಕನಿಷ್ಠ ಶೇ.52.81

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ನಡೆದ ಮೊದಲ ಹಂತದ ಮತದಾನವು ಬಹುತೇಕ ಶಾಂತಿಯುತವಾಗಿ ನೆರವೇರಿತು. ಒಟ್ಟಾರೆ ಶೇ.69.23ರಷ್ಟು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...