ICSE 10ನೇ ತರಗತಿ ಫಲಿತಾಂಶ ಪ್ರಕಟ: ವಿದ್ಯಾಂಜಲಿ ಪಬ್ಲಿಕ್  ಸ್ಕೂಲ್ ವಿದ್ಯಾರ್ಥಿಗಳ ಸಾಧನೆ

Source: sonews | By Staff Correspondent | Published on 10th July 2020, 5:27 PM | Coastal News | Don't Miss |

ಭಟ್ಕಳ: 2019-20 ನೇ ಸಾಲಿನ  ICSE ಪಠ್ಯಕ್ರಮದ 10ನೇ ತರಗತಿಯ ಫಲಿತಾಂಶವು ಪ್ರಕಟಗೊಂಡಿದ್ದು, ಭಟ್ಕಳದ ಪ್ರತಿಷ್ಠಿತ ಶಿಕ್ಷಣಸಂಸ್ಥೆಯಾದ ವಿದ್ಯಾಂಜಲಿ ಪಬ್ಲಿಕ್ ಸ್ಕೂಲ್ ಸತತ 6ನೇ ವರ್ಷ 100% ಫಲಿತಾಂಶ ಪಡೆದು ಸಾಧನೆ ಮಾಡಿದೆ. 

ವಿದ್ಯಾರ್ಥಿಗಳಾದ  ಟಿ .ಆರ್ ಮನ್ವಿತಾ 96.20%, ಆರ್ಯಾ ರಾಜೇಶ ನಾಯಕ 95.80%, ಸಂಧ್ಯಾ ಬೈಂದೂರ್ 95.60%, ಸಿಂಧು ನಾಯ್ಕ 94.40% ವಿನೀತ್ ಪೈ 94.20% ಬಿ.ಎನ್ ನಮಿತಾ93.80%,  ಆಮ್ನಾ ಸಾಹಾ92%, ಹರ್ಷಿತಾ ಮಾದನಗೇರಿ91.60%,  ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ ಎಲ್ಲಾ ವಿದ್ಯಾರ್ಥಿಗಳ  ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಶಿಕ್ಷಕ ವೃಂದದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ. 

Read These Next

ಕೋಸ್ಟಲ್ ಎಕನಾಮಿಕ್ ಝೋನ್ ಮಾಡುವ ಕುರಿತು ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ-ಅನಂತ್ ಕುಮಾರ್ ಹೆಗಡೆ

ಭಟ್ಕಳ: ಕರಾವಳಿಯ ತಾಲೂಕುಗಳ ಅಭಿವೃದ್ಧಿಯು ಬಂದರ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗುವುದು. ಈಗಾಗಲೇ ಕೋಸ್ಟಲ್ ಎಕನಾಮಿಕ್ ಝೋನ್ ...

ವಾರದ ಏಳು ದಿನ ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳಿಗೆ ಖಡಕ್ಕಾಗಿ ಸೂಚಿಸಿದ ಸಚಿವ ಶಿವರಾಮ ಹೆಬ್ಬಾರ

ಮುಂಡಗೋಡ: ಪ್ರಕೃತಿಯ ಮುನಿಸು  ತಗ್ಗಿ ಶಾಂತವಾಗಿ  ಸಹಜ  ಸ್ಥಿತಿಗೆ ಮರಳುವವರೆಗೂ ವಾರದ ಏಳುದಿನ ಎಲ್ಲ ಇಲಾಖೆಯ ಅಧಿಕಾರಿಗಳು ...

ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ; ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆಯ ಮನದಿಂಗಿತ

ಭಟ್ಕಳ: ಕೊರೋನಾ ಲಾಕ್ಡೌನ್ ಸದೂಪಯೋಗಗೊಂಡಿದ್ದು ನಿರೀಕ್ಷಿಸಿದಂತೆ ಫಲಿತಾಂಶ ಬಂದಿದೆ ಎಂದು 625/625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ...

ಗುಳ್ಳಾಪುರ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಸೂಕ್ತ ಕ್ರಮಕ್ಕೆ ಆಗ್ರಹ. ಜಿಲ್ಲಾದ್ಯಂತ ಹೋರಾಟಕ್ಕೆ ಎಚ್ಚರಿಕೆ

ಭಟ್ಕಳ: ಸಾಂಕ್ರಾಂಮಿಕ ರೋಗ ಕೋರೋನಾ ಕೋವೀಡ್ ಹಾಗೂ ತೀವೃ ಅತೀವೃಷ್ಟಿಯ ಸಂದರ್ಭದಲ್ಲಿ ಯಲ್ಲಾಪುರ ತಾಲೂಕ ಗುಳ್ಳಾಪುರ ಗ್ರಾಮದಲ್ಲಿ ...