ಬೆಂಗಳೂರು: ಮಣಿಪುರದ ಕ್ರೈಸ್ತರ ಮೇಲಿನ ದಬ್ಬಾಳಿಕೆ ಖಂಡಿಸಿ ಐಸಿಯುಎಫ್ ಪ್ರತಿಭಟನೆ

Source: Vb | By I.G. Bhatkali | Published on 1st June 2023, 8:55 AM | National News | Don't Miss |

ಬೆಂಗಳೂರು: ಮಣಿಪುರದಲ್ಲಿ ಕ್ರೈಸ್ತರ ಮೇಲೆ ನಡೆಯುತ್ತಿರುವ ಕೊಲೆ, ಸುಲಿಗೆ, ದಬ್ಬಾಳಿಕೆಯನ್ನು ಖಂಡಿಸಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ (ಐಸಿಯುಎಫ್) ಮಂಗಳವಾರ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿತು.

2500 ಪ್ರತಿಭಟನೆಯ ವೇಳೆ ಮಾತನಾಡಿದ ಸಂಘಟನೆಯ ಅಧ್ಯಕ್ಷ ಅಂಥೋನಿ ವಿಕ್ರಮ್, ಒಂದು ತಿಂಗಳಿನಿಂದಲೂ ಮಣಿಪುರದಲ್ಲಿ ಉದ್ವಿಗ್ನತೆ ಮಿತಿ ಮೀರಿದೆ. ಈವರೆಗೆ ದುಷ್ಕರ್ಮಿ ಗಳ ದಾಳಿಯಿಂದ 150ಕ್ಕೂ ಹೆಚ್ಚು ಚರ್ಚ್‌ಗಳು ನೆಲ ಸಮವಾಗಿವೆ. ಸಾವಿರಾರು ಜನರು ಸಾವನ್ನಪ್ಪಿದ್ದಾರೆ. 80ಕ್ಕೂ ಹೆಚ್ಚು ಹಳ್ಳಿಗಳು ಸುಟ್ಟು ಕರಕಲಾಗಿವೆ. ಲಕ್ಷಾಂತರ ಕ್ರೈಸ್ತ ಕುಟುಂಬಗಳು ನಿರಾಶ್ರಿತರಾಗಿವೆ. ಪರಿಸ್ಥಿತಿ ಬಿಗಡಾಯಿಸಿದ್ದರೂ ಇಲ್ಲಿಯವರೆಗೂ ಮಣಿಪುರ ರಾಜ್ಯ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದ ರಿಂದ ಈ ದಾಳಿಯ ಹಿಂದೆ ಸರಕಾರವೂ ಶಾಮೀಲಾಗಿದೆ ಎನ್ನುವುದು ಸಾಬೀತಾಗಿದೆ ಎಂದು ಆರೋಪಿಸಿದರು.

ಕೂಡಲೇ ಮಣಿಪುರದ ಸರಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿ ಮಾಡಬೇಕೆಂದು ಒತ್ತಾ ಯಿಸಿ ಸಂಘಟನೆಯ ಸದಸ್ಯರು ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

Read These Next

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...