ಪಡಿತರ ವಿತರಣೆಯಲ್ಲಿ ಅಕ್ರಮ ಕಠಿಣ ಕ್ರಮ

Source: sonews | By Staff Correspondent | Published on 22nd September 2020, 7:28 PM | State News |

ಬೆಂಗಳೂರು: ಪಡಿತರ ವಿತರಣೆಯಲ್ಲಿ ಅಕ್ರಮವೆಸಗಿದ್ದ 7 ನ್ಯಾಯ ಬೆಲೆ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ.  531 ಅಂಗಡಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ.  ಸುಮಾರು 100 ಕ್ಕೂ ಹೆಚ್ಚು ನ್ಯಾಯಬೆಲೆ ಅಂಗಡಿಗಳ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಸಚಿವ  ಸಿ.ಟಿ ರವಿ  ಅವರು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ಅವರ ಪರವಾಗಿ ಉತ್ತರ ನೀಡಿದರು.

ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಆಹಾರ ಸಚಿವರ ಗೈರುನಲ್ಲಿ ಸಚಿವ ಸಿ.ಟಿ. ರವಿ ಅವರು ಸದನಕ್ಕೆ ಉತ್ತರಿಸಿದರು.
 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...