ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಂದ ರೋಗ ನಿರೋಧಕ ಔಷಧಿ ಸಿಂಪರಣೆ

Source: sonews | By Staff Correspondent | Published on 16th July 2020, 5:39 PM | State News |

ಬೆಂಗಳೂರು: ಕೋವಿಡ್ - 19 ಹಿನ್ನಲೆಯಲ್ಲಿ ಲಾಕ್‍ಡೌನ್ ಇರುವ ಈ ಸಂದರ್ಭದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಹಾಗೂ ಆಸ್ಪತ್ರೆಗಳ ಆವರಣದಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ರೋಗ ನಿರೋಧಕ ಔಷಧಿಯನ್ನು ಸಿಂಪಡಣೆ ಮಾಡಿದರು.

ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕರಮದಲ್ಲಿ ಅಗ್ನಿಶಾಮಕ ದಳದ ಎಡಿಜಿಪಿ ಸುನಿಲ್ ಅಗರ್‍ವಾಲ್ ಅವರು ಚಾಲನೆ ನೀಡಿದರು.

Read These Next