ಯುಎಇನಲ್ಲಿ ಸೆ. 19ರಿಂದ ನ. 10ರವರೆಗೆ ಐಪಿಎಲ್ ಆಯೋಜಿಸಲು ಕೇಂದ್ರ ಸರ್ಕಾರ ಒಪ್ಪಿಗೆ

Source: PTI | Published on 3rd August 2020, 12:33 AM | Sports News | Don't Miss |

 

ನವದೆಹಲಿ: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿ ಸೆಪ್ಟೆಂಬರ್ 19ರಿಂದ ನವೆಂಬರ್ 10ರವರೆಗೆ ಇಂಡಿಯನ್ ಪ್ರೀಮಿಯರ್ ಲೀಗ್ 13ನೇ ಆವೃತ್ತಿಯನ್ನು ಆಯೋಜಿಸಲು ನಿರ್ಧರಿಸಲಾಗಿದೆ. 
ದೇಶದ ಹೊರಗೆ ಟೂರ್ನಿಯನ್ನು ಆಯೋಜಿಸಲು ಕೇಂದ್ರ ಸರ್ಕಾರದಿಂದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ  (ಬಿಸಿಸಿಐ) ಒಪ್ಪಿಗೆ ಪಡೆದಿದೆ. ಈ ಕುರಿತು ಭಾನುವಾರ ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯ ಬಳಿಕ ಹೊರಬಿದ್ದಿದ್ದು, ಟೂರ್ನಿಯ ಕುರಿತು ವಿಸ್ತೃತ ವಿವರಗಳನ್ನು ನೀಡಲಾಗಿದೆ.
ಯುಎಇನಲ್ಲಿ ಟೂರ್ನಿಯನ್ನು ಆಯೋಜಿಸಲಾಗಿದರೂ ಎಲ್ಲ ಸಂಜೆ ಪಂದ್ಯಗಳು ಸಂಜೆ 7.30ಕ್ಕೆ ಆರಂಭವಾಗಲಿವೆ. ಬಿಸಿಸಿಐ ಲಾಜಿಸ್ಟಿಕ್ಸ್ ಅನ್ನು ಶೂನ್ಯಗೊಳಿಸಿದೆ ಮತ್ತು ಸಂಪೂರ್ಣ ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ (ಎಸ್ಒಪಿ) ಕೈಪಿಡಿಯನ್ನು ಸಿದ್ಧಪಡಿಸಲಾಗುತ್ತಿದೆ

Read These Next

ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು‌ ಗಳಿಸಿದ ಕರ್ನಾಟಕ.

ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...