ಆಯುಷ್ ವಿಭಾಗ - ಕೋವಿಡ್ -19 ಲಸಿಕಾ ಕಾರ್ಯಕ್ರಮ ಉದ್ಘಾಟನೆ

Source: SO News | By Laxmi Tanaya | Published on 25th January 2021, 10:45 PM | Coastal News | Don't Miss |

ಮಂಗಳೂರು : ನಗರದ ವೆನ್‍ಲಾಕ್ ಆಸ್ಪತ್ರೆಯ ಆಯುಷ್ ವಿಭಾಗದಲ್ಲಿ ಪಡೀಲ್ ಹಾಗೂ ಶಕ್ತಿನಗರದ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಕೋವಿಡ್ -19 ಲಸಿಕಾ ಕಾರ್ಯಕ್ರಮವನ್ನು ಸೋಮವಾರ  ಚಿತ್ರನಟ ಹಾಗೂ ರಂಗಭೂಮಿ ಕಲಾವಿದ ನವೀನ್ ಡಿ ಪಡೀಲ್ ರವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು ವೈದ್ಯಾಧಿಕಾರಿ ಡಾ. ಸುಜಯ್ ಭಂಡಾರಿ, ಡಿ.ಎಂ.ಓ. ನವೀನ್ ಚಂದ್ರ ಕುಲಾಲ್, ವೈದ್ಯಾಧಿಕಾರಿ ಡಾ. ದಿನೇಶ್, ಡಾ. ನತಾರ ಫರ್ಹಾನ, ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ರೇಣುಕಾ ಎನ್.ಎಸ್. ಹಾಗೂ ಎಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾಕಾರ್ಯಕರ್ತೆಯರು ಲಸಿಕೆಯನ್ನು ಪಡೆದುಕೊಂಡರು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...