ಭಟ್ಕಳ ಮಿನಿ ವಿಧಾನಸೌಧ ಜ.25ಕ್ಕೆ ಉದ್ಘಾಟನೆ

Source: S.O. News Service | By MV Bhatkal | Published on 21st January 2021, 8:13 PM | Coastal News | Don't Miss |

ಭಟ್ಕಳ: ಕೊನೆಗೂ ಭಟ್ಕಳ ಮಿನಿ ವಿಧಾನಸೌಧ ಉದ್ಘಾಟನೆಗೆ ಕಾಲ ಕೂಡಿ ಬಂದಿದ್ದು, ಜ.25ರಂದು ಕಂದಾಯ ಸಚಿವ ಸಚಿವ ಅಶೋಕ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.
ವಿನಿ ವಿಧಾನ ಸೌಧ ಉದ್ಘಾಟನೆಗೆ ಸಂಬಂಧಿಸಿದಂತೆ ಶಾಸಕ ಸುನಿಲ್ ನಾಯ್ಕ  ಭಟ್ಕಳ ಸಹಾಯಕ ಆಯುಕ್ತ ಭರತ್, ತಹಸೀಲ್ದಾರ ಎಸ್.ರವಿಚಂದ್ರ ಮತ್ತಿತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ಸರಿಸುಮಾರು 13.15ಕೋ. ರುಪಾಯಿ ವೆಚದ ಈ ಬೃಹತ್ ಭಟ್ಕಳ ಮಿನಿ ವಿಧಾನಸೌಧ ನಿರ್ಮಾಣ ಯೋಜನೆಯನ್ನು ಈ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳು ಹಾಗೂ ಮಂಕಾಳು ವೈದ್ಯ ಭಟ್ಕಳದ ಶಾಸಕರಾಗಿದ್ದ ಕಾಲದಲ್ಲಿಯೇ ಕೈಗೆತ್ತಿಕೊಳ್ಳಲಾಗಿದ್ದು, ಕೊರೊನಾ ತಡೆ ಲಾಕ್ಡೌನ್ ಮತ್ತಿತರ ಕಾರಣಗಳಿಂದಾಗಿ ಕಾಮಗಾರಿ ಕುಂಟುತ್ತ ಸಾಗಿ ಕಾಮಗಾರಿ ಪೂರ್ಣಗೊಳ್ಳುವುದು ಯಾವಾಗ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಉದ್ಭವವಾಗಿತ್ತು. ಪೀಠೋಪಕರಣಗಳ ಹೊರತಾಗಿ
ಉಳಿದೆಲ್ಲ ಕೆಲಸ ಕಾರ್ಯಗಳು ಪೂರ್ಣವಾಗಿದ್ದು, ಅಂತಿಮವಾಗಿ ಕಟ್ಟಡ ಉದ್ಘಾಟನೆಗೆ ಮುಹೂರ್ತ ನಿಗದಿಯಾಗಿದೆ. ಭಟ್ಕಳದಲ್ಲಿ ಅಭಿವೃದ್ಧಿ ಕಾಂರ್ಯಕ್ಕೆ ಮೊದಲ ಆದ್ಯತೆಯನ್ನು ನೀಡಲಾಗಿದೆ. ಅಭಿವೃದ್ಧಿಯ ವಿಷಯದಲ್ಲಿ ಯಾವುದೇ ರೀತಿಯ ರಾಜಕಾರಣವನ್ನು ನಾನು ಒಪ್ಪುವುದಿಲ್ಲ ಮೀನಿ ವಿಧಾನಸೌಧ ಕಟ್ಟಡಕ್ಕೆ ಬೇಕಾದ ಪೀಠ ಪಕರಣಗಳನ್ನು ಒದಗಿಸಲು ಪ್ರಯತ್ನ ನಡೆದಿದೆ ಎಂದು ಶಾಸಕ ಸುನಿಲ್ ನಾಯ್ಕ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...