ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಎನ್.ಇ.ಪಿ ಹೆಲ್ಪ್ ಡೆಸ್ಕ್ ಉದ್ಘಾಟನೆ.

Source: SO News | By Laxmi Tanaya | Published on 31st August 2021, 8:00 AM | Coastal News | Don't Miss |

ಭಟ್ಕಳ : ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020 ನ್ನು ಕರ್ನಾಟಕ ರಾಜ್ಯದಲ್ಲಿ ಉನ್ನತ ಶಿಕ್ಷಣಕ್ಕೆ ಅಳವಡಿಸಲಾಗಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಸಂಯೋಜಿತ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ಪಾಲಕರಿಗೆ ಎನ್.ಇ.ಪಿ ಮಾಹಿತಿಯನ್ನು ನೀಡಲು ಹೆಲ್ಪಡೆಸ್ಕ್ ಉದ್ಘಾಟಸಲಾಯಿತು. 

ಎಸ್.ಜಿ.ಎಸ್ - ಎನ್.ಇ.ಪಿ ಬ್ಲಾಗನ್ನು ಲೋಕಾರ್ಪಣೆ ಮಾಡುವ ಮುಖೇನ ಉದ್ಘಾಟಿಸಿದ ಅಧ್ಯಕ್ಷರಾದ ಡಾ. ಸುರೇಶ ನಾಯಕ, ಸರ್ವರೂ ಎನ್.ಇ.ಪಿಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು. 

ಪ್ರಾಂಶುಪಾಲರಾದ ಶ್ರೀನಾಥ ಪೈ ಮಾತನಾಡಿ, ಕರ್ನಾಟಕ ವಿಶ್ವವಿದ್ಯಾಲಯವು ನೂತನವಾಗಿ ಹೆಲ್ಪ್ ಲೈನ್ ಸಹಾಯವಾಣಿಯನ್ನು ತೆರೆದಿದ್ದು ಶಿಕ್ಷಕವೃಂದದವರು ಪ್ರವೇಶ ಪ್ರಕ್ರಿಯೆ ಹಾಗೂ ಇತರೆ ಮಾಹಿತಿಯನ್ನು ಈ ಮೂಲಕ ಪಡೆಯುವಂತೆ ತಿಳಿಸಿದರು.
 ಹೆಲ್ಪ್ ಡೆಸ್ಕ್ ಸಂಯೋಜಕ ಓಂಕಾರ ಮರಬಳ್ಳಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. 

ನೂತನ ವಿದ್ಯಾರ್ಥಿಗಳಿಗೆ ಉಪಪ್ರಾಂಶುಪಾಲರು ಎನ್.ಇ.ಪಿ ಲಿಂಕ್ ಕಾರ್ಡ್ ವಿತರಿಸಿದರು. ಉಪನ್ಯಾಸಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...