ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಕಾಲೇಜು ಅಂತಿಮ ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಏರಿಕೆ.

Source: SO News | By Laxmi Tanaya | Published on 25th November 2020, 10:43 AM | Coastal News |

ಮಂಗಳೂರು : ಅಂತಿಮ ಪದವಿ ತರಗತಿ ಆಫ್ ಲೈನ್ ಕ್ಲಾಸ್ ಆರಂಭವಾಗಿ 1ವಾರದ ಬಳಿಕ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿದೆ. ಇದೀಗ 2474 ಮಂದಿ ಕಾಲೇಜಿಗೆ ಹಾಜರಾಗಿದ್ದಾರೆ .

ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1661 . ಉಡುಪಿ 645 ಮತ್ತು ಕೊಡಗು ಜಿಲ್ಲೆಯಲ್ಲಿ  ನೂರ ಅರುವತ್ತ ಎಂಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ .ಆ ಮೂಲಕ ಒಟ್ಟು ಹಾಜರಾತಿ ಶೇಕಡಾ ಹನ್ನೆರಡು ಕ್ಕೆ ಏರಿಕೆಯಾಗಿದೆ. ಈ ನಡುವೆ ಕರುಣಾ ಪಾಸಿಟಿವ್ ವರದಿ ಕೈ ಸೇರಿದರೂ ಹಲವರು ಆನ್ ಲೈನ್ ಕ್ಲಾಸ್ ಮೊರೆಹೋಗಿದ್ದಾರೆ. ಇನ್ನೊಂದೆಡೆ ಜಿಲ್ಲೆಯಲ್ಲಿ ಇಪ್ಪತ್ತು ಮತ್ತು ವಿದ್ಯಾರ್ಥಿಗಳಲ್ಲಿ ಪಾಸಿಟಿವ್ ವರದಿಯಾಗುವುದರಿಂದ ಕಾಲೇಜಿಗೆ ಬಂದು ಕೋವಿಂದ್ ಕಾಣಿಸಿಕೊಳ್ಳಬಹುದು ಎನ್ನುವ ಹೆದರಿಕೆ ಕೆಲವು ಈ ವಿದ್ಯಾರ್ಥಿಗಳಲ್ಲಿ ಇದೆ ಎನ್ನುತ್ತಾರೆ.

 ಪ್ರಾಧ್ಯಾಪಕರು ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಈವರೆಗೆ ಯಾವುದೇ ತರಗತಿ ನಡೆದಿಲ್ಲ. ಆದರೆ ಆನ್ ಲೈನ್ ತರಗತಿಗಳು ಎಂದಿನಂತೆ ಮುಂದುವರಿದಿದ್ದು ದಿನಕ್ಕೆ ಬೆರಳೆಣಿಕೆಯ ವಿದ್ಯಾರ್ಥಿಗಳು     ಮಾತ್ರ ಕಾಲೇಜಿಗೆ ಬರುತ್ತಿದ್ದಾರೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. 

ಇಲ್ಲಿಯವರೆಗೆ ವಿದ್ಯಾರ್ಥಿಗಳು ಶಿಕ್ಷಕರು ಸೇರಿ ಆ ಹತ್ತೊಂಬತ್ತು ಸಾವಿರದ 4ಮಂದಿಯ ಸ್ವ್ಯಾಬ್ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿದೆ. ಇದರಲ್ಲಿ ಪಥ ಮತ್ತು ಪಾಸಿಟಿವ್ ವರದಿಯಾಗಿದೆ. ಭಾನುವಾರ ಮತ್ತು ಸೋಮವಾರ ಒಟ್ಟು 2613 ಮಂದಿಯ ಗಂಟಲು ದ್ರವ ಸಂಗ್ರಹಿಸಲಾಗಿದ್ದು ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಇಲ್ಲ ಎಂದು ಡಿಎಚ್ ಒ ಡಾಕ್ಟರ್ ರಾಮಚಂದ್ರ ಬಾಯರಿ ಮಾಹಿತಿ ನೀಡಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...