ರಷ್ಯಾ: 21ನೇ ಫಿಫಾ ವಿಶ್ವಕಪ್ ಟೂರ್ನಿ ಈಗಾಗಲೇ ಆರಂಭಗೊಂಡಿದ್ದು ದಿನದಿಂದ ದಿನಕ್ಕೆ ರೋಚಕತೆ ಪಡೆದುಕೊಳ್ಳುತ್ತಿದೆ. 32 ತಂಡಗಳು ಭಾಗವಹಿಸುತ್ತಿರುವ ಈ ಟೂರ್ನಿಯಲ್ಲಿ ಭಾರತ ತಂಡ ಇಲ್ಲವಾದರು ಫಿಫಾ ಅಭಿಮಾನಿಗಳ ಸಂಖ್ಯೆ ಭಾರತದಲ್ಲೂ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಭಾರತ ಕ್ರಿಕೆಟ್ ತಂಡದ ಆಟಗಾರ ರೋಹಿತ್ ಶರ್ಮಾ ಅವರು ರಷ್ಯಾದಲ್ಲಿ ನಡೆಯುತ್ತಿರುವ ಫಿಫಾ ವಿಶ್ವಕಪ್ ಪಂದ್ಯಾಟದ ವೀಕ್ಷಣೆಗೆ ತೆರಳಿರುವುದು.
ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಫೋಟೋ ಒಂದನ್ನು ಹಂಚಿಕೊಂಡಿರುವ ರೋಹಿತ್ ಅವರು, ಭಾರತದ ಬಾವುಟ ಹಿಡಿದು ಫಿಫಾ ವಿಶ್ವಕಪ್ ನಡೆಯುತ್ತಿರುವ ಸ್ಟೇಡಿಯಂ ಎದುರು ನಿಂತು ಫೋಟೋಕ್ಕೆ ಪೋಸ್ ಕೊಟ್ಟಿದ್ದಾರೆ. ಭಾರತದ ತ್ರಿವರ್ಣ ಧ್ವಜ ಎಲ್ಲೆಡೆ ರಾರಾಜಿಸಬೇಕೆಂದು ಬರೆದು ರೋಹಿತ್ ಅವರು ಈ ಪೋಸ್ಟ್ ಅನ್ನು ಅಪ್ಲೋಡ್ ಮಾಡಿದ್ದಾರೆ.
Read These Next
ಕಾರವಾರ: 61ನೇ ನ್ಯಾಶನಲ್ ರೋಲರ್ ಹಾಕಿ ಚಾಂಪಿಯನ್ ಶಿಪ್. ಒಂದು ಬೆಳ್ಳಿ, ಎರಡು ಕಂಚು ಗಳಿಸಿದ ಕರ್ನಾಟಕ.
ಡಿಸೆಂಬರ್ 11ರಿಂದ ಚಂಡಿಗಡನಲ್ಲಿ ನಡೆಯುತ್ತಿರುವ 61ನೇ ರಾಷ್ಟ್ರೀಯ ರೋಲರ್ ಹಾಕಿ ಚಾಂಪಿಯನ್ ಶಿಫ್‌ಲ್ಲಿ ಕರ್ನಾಟಕ ತಂಡ ಗಮನಾರ್ಹ ಸಾಧನೆ ...
ವಿವಿ ಫುಟ್ಬಾಲ್ ತಂಡಕ್ಕೆ ಇಬ್ಬರು ಅಂಜುಮನ್ ವಿದ್ಯಾರ್ಥಿಗಳು ಆಯ್ಕೆ.
ಭಟ್ಕಳ: ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಫುಟ್ಬಾಲ್ ತಂಡಕ್ಕೆ ಯೂನಿವರ್ಸಿಟಿ ಬ್ಲೂ ಆಟಗಾರರಾಗಿ ಭಟ್ಕಳದ ಅಂಜುಮನ್ ಪದವಿ ...
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಟಿ20 ವಿಶ್ವಕಪ್: ಭಾರತೀಯರಿಗೆ ದೀಪಾವಳಿ ಗಿಫ್ಟ್: ಕೊಹ್ಲಿ ಅದ್ಭುತ ಆಟ; ಪಾಕ್ ವಿರುದ್ಧ ಭಾರತಕ್ಕೆ ವಿರೋಚಿತ ಗೆಲುವು!
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
ಕೆಲ ಪಂದ್ಯಗಳಲ್ಲಿ ಕೊಹ್ಲಿ ಓಪನರ್ ಆಗಿ ಆಡಬಹುದು; ಆದರೆ ಟಿ20 ವಿಶ್ವಕಪ್ ನಲ್ಲಿ ಮಾತ್ರ ರಾಹುಲ್ ಓಪನರ್: ರೋಹಿತ್
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
2ನೇ ಏಕದಿನ: ಜಿಂಬಾಬ್ವೆ ವಿರುದ್ಧ ಭಾರತಕ್ಕೆ 5 ವಿಕೆಟ್ ಗಳ ಜಯ, ಸರಣಿ ಕೈವಶ
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್; ನೀರಜ್ ಚೋಪ್ರಾಗೆ ಐತಿಹಾಸಿಕ ಬೆಳ್ಳಿ
ಹಾಲಿ ಒಲಿಂಪಿಕ್ಸ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಪದಕ ಜಯಿಸಿದ ಭಾರತದ ಮೊತ್ತ ಮೊದಲ ...