ಜಿಲ್ಲಾಧಿಕಾರಿಗಳಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪರಿಶೀಲನೆ

Source: sonews | By Staff Correspondent | Published on 18th October 2019, 9:56 PM | Coastal News | Don't Miss |

ಕಾರವಾರ: ಜಿಲ್ಲಾಧಿಕಾರಿ ಡಾ. ಹರೀಶ್‍ಕುಮಾರ್ ಕೆ. ಹಾಗೂ ಕಾರವಾರ ಉಪವಿಭಾಗಾಧಿಕಾರಿ ಪ್ರಿಯಾಂಗಾ ಎಂ ಹಾಗೂ ಕುಮಟಾ ಉಪವಿಭಾಗಾಧಿಕಾರಿ ಅಜೀತ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಲ್ಲಿ ಸಮಸ್ಯೆಯಾದಂತಹ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯ ಪರಿಶೀಲನೆ ನಡೆಸಿದರು. 

ಕಾರವಾರದ ಲಂಡನ್ ಬ್ರಿಡ್ಜ್, ಬಿಣಗಾ, ಅರಗಾ, ಚೇಂಡಿಯಾ, ತೊಡೂರು, ಅಮದಳ್ಳಿ, ಅಂಕೋಲಾದ ಹರವಾಡ್, ಆವರ್ಸಾ, ಕೆಳಗಿನಬೆಣ, ಹತ್ತಿಕೇರಿ, ಅಲಗೇರಿ, ಶಿರ್ಕುಳಿ, ಶೆಡಗೇರಿ, ಶಿರೂರ, ಬಾಳಾಲೆ, ಹಾಗೂ ಕುಮಟಾದ ಹೀರೆಗುತ್ತಿ, ಬರ್ಗಿ, ದಿವಗಿ ಸ್ಥಳಗಳಿಗೆ ಭೇಟಿ ನೀಡಿ ಕುಲಕುಂಶವಾಗಿ ವಿಚಾರಿಸಿ, ಭೂ ಸ್ವಾಧಿನಕ್ಕೆ ಒಳಪಟ್ಟ ಭೂ ಮಾಲಿಕರೊಂದಿಗೆ ಸಮಾಲೋಚಿಸಿ ಅತ್ಯಂತ ಶೀಘ್ರವಾಗಿ ಸಮಸ್ಯೆಗಳನನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಅವರು ಕುಮಟಾ ಹಾಗೂ ಕಾರವಾರ ಎಸಿಗಳಿಗೆ ಈ ಸಂದರ್ಭದಲ್ಲಿ ಸೂಚಿಸಿದರು. 

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಇಂಜನೀಯರ ನವೀನ ಹಾಗೂ ಐ ಆರ್.ಬಿ. ಸಿಬ್ಬಂದಿ ಕುಲಕರ್ಣಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.   

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...