ಸೆಪ್ಟಂಬರ 8 ರಂದು  ಅಂತರಾಷ್ಟ್ರೀಯ  ಸಾಕ್ಷರತಾ  ದಿನಾಚರಣೆ

Source: sonews | By Staff Correspondent | Published on 7th September 2020, 5:00 PM | Coastal News |

ಕಾರವಾರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ಕಾರವಾರ ಇವರ ಸಂಯುಕ್ತ ಆಶ್ರಯದಲ್ಲಿ ಸೆಪ್ಟಂಬರ 8 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಪಂಚಾಯತ್ ಸಭಾಭವನದಲ್ಲಿ  ಅಂತರಾಷ್ಟ್ರೀಯ  ಸಾಕ್ಷರತಾ  ದಿನಾಚರಣೆ ಆಚರಿಸಲಾಗುವುದು.

ಕಾರ್ಯಕ್ರಮವನ್ನು ಕಾರ್ಮಿಕ, ಸಕ್ಕರೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಮ ಹೆಬ್ಬಾರ ಅವರು ಉದ್ಘಾಟಿಸುವರು, ಶಾಸಕಿ ರೂಪಾಲಿ ಎಸ್ ನಾಯ್ಕ ಅಧ್ಯಕ್ಷತೆ ವಹಿಸುವರು, ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿರುವರು.
 

Read These Next

ಕೇಂದ್ರದಲ್ಲಿ ನಮ್ಮದೇ ಸರ್ಕಾರ, ನಮ್ಮದೇ ಪ್ರಧಾನಿ ಡಾ. ಅಂಜಲಿ ನಿಂಬಾಳ್ಕರ್ ಮಂತ್ರಿಯಾಗ್ತಾರೆ- ಸಚಿವ ಮಾಂಕಾಳ್ ಭವಿಷ್ಯ

ಭಟ್ಕಳ: ನಾವು ಸುಳ್ಳು ಹೇಳುವುದಿಲ್ಲ. ಹೇಳಿದನ್ನು ಮಾಡಿ ತೋರಿಸಿದ್ದೇವೆ. ನುಡಿದಂತೆ ನಡೆದಿದ್ದೇವೆ. ರಾಜ್ಯದಲ್ಲಿ ಐದು ...