ಕಾರವಾರ: ವಯೋಶ್ರೇಷ್ಠ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Source: S.O. News service | By S O News | Published on 19th April 2021, 11:55 PM | Coastal News |

ಕಾರವಾರ: ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಂದ/ಸಂಸ್ಥೆಗಳಿಂದ 2021-22ನೇ ಸಾಲಿನ ಕೇಂದ್ರ ಸರ್ಕಾರದ ‘ವಯೋಶ್ರೇಷ್ಠ ಸಮ್ಮಾನ್-2021’ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಹಿರಿಯ ನಾಗರಿಕರು ಹಾಗೂ ಅರ್ಹ ಸಂಸ್ಥೆಗಳು ಏ. 26 ರೋಳಗಾಗಿ ಅರ್ಜಿ ನಮೂನೆಗಳನ್ನು ದ್ವಿಪ್ರತಿಯಲ್ಲಿ ಹಾಗೂ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉತ್ತರ ಕನ್ನಡ ಜಿಲ್ಲೆ, ಕಾರವಾರ ಈ ವಿಳಾಸಕ್ಕೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382-221914ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...