ಕಾರವಾರ: ಅರ್ಜಿ ಆಹ್ವಾನ ಯುವ ಸಬಲೀಕರಣ

Source: S.O. News service | By S O News | Published on 31st July 2021, 7:20 PM | Coastal News |

ಕಾರವಾರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2020 ನೇ ಸಾಲಿನ ಏಕಲವ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಜಿಲ್ಲೆಯ ಪ್ರತಿಭಾನ್ವಿತ ಕ್ರೀಡಾಪಟುಗಳು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖಾ ಕಚೇರಿಯಿಂದ ಅರ್ಜಿ ನಮೂನೆ ಪಡೆದು ಅಗಸ್ಟ್ 20 ರೊಳಗಾಗಿ ಏಕಲವ್ಯ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಿ ಗಾಯತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...