ಸಹಾಯಧನಕ್ಕೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 21st April 2021, 1:18 AM | Coastal News |

ಕಾರವಾರ: ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಂಜುಗಡ್ಡೆ ಸ್ಥಾವರಗಳ ನಿರ್ಮಾಣ ಹಾಗೂ ನವೀಕರಣ, ಹಿನ್ನೀರು ಮೀನು ಕೃಷಿ, ಬೈವಾಲ್ಟ್ ಕೃಷಿ, ಪಂಜರ ಮೀನು ಕೃಷಿ, ಶಾಖನಿರೋಧಕ ವಾಹನ ಖರೀದಿ, ಜೀವ ರಕ್ಷಕ ಉಪಕರಣಗಳ ಖರೀದಿಗೆ ಹಾಗೂ ಇನ್ನಿತರ ಘಟಕಗಳ ಸಹಾಯಧನಕ್ಕಾಗಿ ಮೀನುಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ. 

ಆಸಕ್ತರು ಮೇ 15 ರೋಳಗಾಗಿ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಾಲೂಕ ಮೀನುಗಾರಿಕೆ ಸಹಾಯಕ ನಿದೇರ್ಶಕರ ಕಚೇರಿಗೆ ಸಲ್ಲಿಸಬೇಕು. 

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿದೇರ್ಶಕರನ್ನು ಸಂಪರ್ಕಿಸಬಹುದಾಗಿದೆ. ಎಂದು ಮೀನುಗಾರಿಕೆ ಇಲಾಖೆ ಹಿರಿಯ ಸಹಾಯಕ ನಿದೇರ್ಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ರಾಜ್ಯದಲ್ಲಿ ಕೊರೊನಾ, ಲಸಿಕೆ ಪೂರೈಕೆ ಸಂಕಟದ ನಡುವೆ ಡಯಾಲಿಸೀಸ್ ರೋಗಿಗಳಿಗೂ ಆತಂಕ ತಂದ ಸರಕಾರ; ಸೇವೆಯಿಂದ ಹಿಂದೆ ಸರಿಯಲು ಬಿ.ಆರ್.ಶೆಟ್ಟಿ ಫೌಂಡೇಶನ್ ನಿರ್ಧಾರ

ಸರಿಯಾದ ಪೂರ್ವ ತಯಾರಿ, ವ್ಯವಸ್ಥಿತ ಕಾರ್ಯಯೋಜನೆ ಇಲ್ಲದೇ ಕೊರೊನಾ ಸೋಂಕು ನಿಯಂತ್ರಣ, ಲಸಿಕೆ ಪೂರೈಕೆ ಕೆಲಸ ಕಾರ್ಯಗಳ ನಡುವೆ ಬಿದ್ದು ...

ತೌಕ್ತೆ ಚಂಡಮಾರುತ ದ ಎಫೆಕ್ಟ್ ಗೆ ತತ್ತರಿಸಿದ ಉತ್ತರಕನ್ನಡ ಕರಾವಳಿ. ಮನೆಗಳಿಗೆ ನುಗ್ಗಿದ ನೀರು, ಆಸ್ತಿಪಾಸ್ತಿಗೆ ಹಾನಿ.

ಕಾರವಾರ : ತೌಕ್ತೆ ಚಂಡಮಾರುತದ ಎಫೆಕ್ಟ್ ಉತ್ತರಕನ್ನಡ ಜಿಲ್ಲೆಯ ಕರಾವಳಿ ಭಾಗದಲ್ಲಿ ತಟ್ಟಿದೆ. ಪರಿಣಾಮವಾಗಿ ಜಿಲ್ಲೆಯ ಕಡಲಂಚಿನಲ್ಲಿ ...

ಕುಂದಾಪುರ: ಕುಂದಾಪುರ, ಉಳ್ಳಾಲ, ಕಾಪುವಿನಲ್ಲಿ ಕಡಲ್ಕೊರೆತ, ಮರವಂತೆಯಲ್ಲಿ ತೆಂಗಿನಮರ, ಮೀನುಗಾರಿಕಾ ಶೆಡ್‌ಗಳು ಸಮುದ್ರಪಾಲು, ಸೋಮೇಶ್ವರದಲ್ಲಿ ಆವರಣ ಗೋಡೆ ಕುಸಿತ

ವಾಯುಭಾರ ಕುಸಿತದಿಂದ ಪಶ್ಚಿಮದ ಅರಬಿ ಸಮುದ್ರದಲ್ಲಿ ಉಂಟಾದ ತೌಕ್ತೆ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಳ್ಳಲಾರಂಭಿಸಿದ್ದು

*ಕಲ್ಲಡ್ಕದಲ್ಲಿ ಬಿಜೆಪಿ ಕರ‍್ಯರ‍್ತರಿಂದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಅರೋಪಿಗಳ ಮೇಲೆ ಇಲಾಖೆ ಯಾಕಾಗಿ ಕ್ರಮ ಕೈಗೊಳ್ಳತ್ತಿಲ್ಲ : ಎಸ್ ಡಿ ಪಿ ಐ*

ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಇಂದು ಲಾಕ್ಡೌನ್ ಅವದಿ ಮುಗಿದ ನಂತರ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸುತ್ತಿದ್ದ ಬಂಟ್ವಾಳ ನಗರ ...