ಕಾರವಾರ: ಅರ್ಜಿ ಆಹ್ವಾನ

Source: S.O. News service | By S O News | Published on 17th June 2021, 6:19 PM | Coastal News |

ಕಾರವಾರ: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿ ಬರುವ ಶ್ರೀ ಜಯಪ್ರಕಾಶ ನಾರಾಯಣ ರಾಷ್ಟ್ರೀಯ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಅನ್ನು ರಾಜ್ಯ ಉತ್ಕøಷ್ಟತಾ ಕೇಂದ್ರ ( ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಎಂದು ಘೋಷಿಸಿ ಮಂಜೂರು ಮಾಡಿದ್ದು, ಖೇಲೋ ಇಂಡಿಯಾ ನಿಯಮಗಳನುಸಾರ ಗುತ್ತಿಗೆ ಆಧಾರದ ಮೇಲೆ High performance Manager, Head Coach (Swimming, Athletics and shooting) ಮತ್ತು young professional ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾಸನಿಸಿದೆ.

ಅರ್ಜಿಗಳನ್ನು ಜುಲೈ 1 ರ ಒಳಗಾಗಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಯನ್ನು ಕಾರವಾರ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಯಿಂದ ಪಡೆಯಬಹುದಾಗಿದೆ ಎಂದು ಸಹಾಯಕ ನಿರ್ದೇಶಕರಾದ ಜಿ. ಗಾಯತ್ರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...