ಮಾಜಿ ಸೈನಿಕರ ಮಕ್ಕಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

Source: so news | By MV Bhatkal | Published on 14th May 2019, 12:33 AM | Coastal News | Don't Miss |

ಕಾರವಾರ ; ಮಾಜಿ ಸೈನಿಕರ ವಿಧವೆಯರ ಮಕ್ಕಳಿಗೆ, ಡಿಸ್ಟ್ರಿಕ್ಟ್ 317 ಲಯನ್ಸ್ ಸರ್ವಿಸ್ ಫೌಂಡೇಶನ್ ಇವರು ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಿರುತ್ತಾರೆ. 
ಮಾಹೆಯಾನ 25 ಸಾವಿರಕ್ಕಿಂತ ಕಡಿಮೆ ಕುಟುಂಬ ಪಿಂಚಣಿ ಪಡೆಯುತ್ತಿರುವ ಮೃತ ಮಾಜಿ ಸೈನಿಕರ ಮಕ್ಕಳು ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ.  
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ  08382-226538,  ಉಪ ನಿರ್ದೇಶಕರ ಕಾರ್ಯಾಲಯ, ಸೈನಿಕರ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಕಾರವಾರ ಇವರನ್ನು ಸಂಪರ್ಕಿಸಬಹುದು.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...