ಐಪಿಎಲ್ ಕ್ರಿಕೆಟ್ ‌ಬೆಟ್ಟಿಂಗ್. ಬೆಳಗಾವಿಯಲ್ಲಿ ನಾಲ್ವರ ಬಂಧನ.

Source: SO News | By Laxmi Tanaya | Published on 1st October 2020, 6:03 AM | State News | Don't Miss |

ಬೆಳಗಾವಿ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ನಾಲ್ವರನ್ನು ಬೆಳಗಾವಿ ಖಡೇಬಜಾರ ಪೊಲೀಸರು ಬಂಧಿಸಿದ್ದಾರೆ.

ಉತ್ಸವ್ ಜಾಧವ, ಶಖೀಲ್ ಶಹಾಪುರಕರ, ಅಮೀರ್ ಮುಲ್ಲಾ, ಮುಜಾವರ್ ಚಾಂದವಾಲೆ ಬಂಧಿತರು.
ಬಂಧಿತರಿಂದ  15,700 ನಗುದು, 4 ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ಇನ್ಸಪೆಕ್ಟರ್  ಧೀರಜ್ ಸಿಂದೆ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬೆಳಗಾವಿ ನಗರದ ಕಚೇರಿ ಗಲ್ಲಿಯಲ್ಲಿ ನಾಲ್ವರು ಆರೋಪಿಗಳನ್ನ ಬಂಧಿಸಲಾಗಿದೆ. ಐಪಿಎಲ್ ಮ್ಯಾಚ್ ಮೇಲೆ ಬೆಟ್ಟಿಂಗ್ ಕಟ್ಟಿದ್ದರು. ಮಾಹಿತಿ ಕಲೆ ಹಾಕಿದ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಬೆಳಗಾವಿ ಖಡೇಬಜಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...