ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ; ಪರಮೇಶ್ವರ್

Source: Vb | By I.G. Bhatkali | Published on 17th August 2023, 7:23 AM | State News |

ಬೆಂಗಳೂರು:ನಾಣ್ಣುಡಿ ಹೆಸರಿನಲ್ಲಿ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ. ಇಂತಹ ಹೇಳಿಕೆಗಳನ್ನು ನಾನು ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಎಚ್ಚರಿಕೆ ನೀಡಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ದಲಿತ ಸಮುದಾಯವನ್ನು ಗುರಿಯಾಗಿಸಿಕೊಂಡು ಹೇಳಿಕೆಗಳನ್ನು ನೀಡುತ್ತಿರುವ ಯಾರೇ ಆಗಲಿ ಅವರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು. ಯಾರೂ ಇಂತಹ ಹೇಳಿಕೆಗಳನ್ನು ನೀಡಿದರೂ ಸಹಿಸುವುದಿಲ್ಲ. ಹೀಗೆ ಮಾತನಾಡುವವರು ಅರ್ಥ ಮಾಡಿಕೊಳ್ಳಬೇಕು' ಎಂದರು.

“ಸಾರ್ವಜನಿಕ ಜೀವನದಲ್ಲಿದ್ದು ಬೇರೆ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ಸರಿಯಲ್ಲ. ಹೀಗೆ ಮಾತನಾಡಿದರೆ ಆ ಸಮುದಾಯಕ್ಕೆ ನೋವಾಗಲ್ಲವೇ? ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ವಿರುದ್ಧ ದಾಖಲಾಗಿರುವ ಎರಡು ದೂರಿನ ಬಗ್ಗೆ ಮುಖ್ಯಮಂತ್ರಿ ಅವರೊಂದಿಗೆ ಚರ್ಚೆ ನಡೆಸಿ ಕಾನೂನಿನ ರೀತಿ ಕ್ರಮ ತೆಗೆದುಕೊಳ್ಳುತ್ತೇವೆ' ಎಂದು ಅವರು ತಿಳಿಸಿದರು.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...