ಕಾರವಾರ: ಜೂನ್ 1ರಂದು ಜೈಲ್ ರಸ್ತೆಯಲ್ಲಿ ಸ್ವಚ್ಚತಾ ಕಾರ್ಯ

Source: S O News Service | By I.G. Bhatkali | Published on 31st May 2019, 6:23 PM | Coastal News |

ಕಾರವಾರ: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ದಿನಾಂಕ 01-06-2019ರಂದು ಬೆಳಿಗ್ಗೆ 6.30ರಿಂದ 7.30ರವರೆಗೆ ಕಾರವಾರದ ಎಸ್‍ಪಿ ಕಚೇರಿ ಬಳಿ ಜೈಲ್ ರಸ್ತೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅರಣ್ಯ ಇಲಾಖೆ, ಗ್ರಾಸಿಮ್ ಇಂಡಸ್ಟ್ರಿ, ಐಆರ್‍ಬಿ ಮತ್ತು ಪಹರೆ ವೇದಿಕೆ ಇವರ ಸಹಯೋಗದಲ್ಲಿ ಈ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...