ಕೇರಳ ಜಲಪ್ರಳಯ ಪೀಡಿತರ ನೆರವಿಗೆ ಜಮಾಅತೆ ಇಸ್ಲಾಮೀ ಹಿಂದ್ ಮನವಿ

Source: sonews | By Staff Correspondent | Published on 12th August 2018, 10:19 PM | Coastal News | National News | Don't Miss |

ಕೋಝಿಕ್ಕೋಡ್: ತೀವ್ರ ಮಳೆ ಹಾಗೂ ಜಲಪ್ರಲಕ್ಕೆ ಸಿಲುಕಿ ಕೇರಳ ತತ್ತರಿಸಿದೆ. ಜಮಾಅತೆ ಇಸ್ಲಾಮೀ  ಹಿಂದ್ ಪ್ರತ್ಯೇಕವಾಗಿ ಸಂತ್ರಸ್ತರ ನೆರವಿಗೆ ನಿಧಿ ಸಂಗ್ರಹಿಸುತ್ತದೆ. ಈ ಪ್ರಕ್ತತಿವಿಕೋಪದ ಸ್ಥಳಗಳಿಗೆ ಜಮಾಅತೆ ಇಸ್ಲಾಮೀ ಹಿಂದ್ ಕೇರಳ ರಾಜ್ಯದ್ಯಕ್ಷರಾದ ಎಂ.ಐ.ಅಬ್ದುಲ್‌ ಅಝೀಝ್ ನೇತ್ರತ್ವದ ತಂಡ ಬೇಟಿ ನೀಡಿದ ಬಳಿಕ ಸಂತ್ರಸ್ತರಿಗೆ ಸಹಾಯ ನಿಧಿ ಸಂಗ್ರಹಣೆ ಗೆ ಯೋಜನೆ ಹಾಕಲಾಯಿತು ಎಂದು ರಾಜ್ಯ ಕಾರ್ಯದರ್ಶಿ ಎಂ.ಕೆ ಮುಹಮ್ಮದಲಿ ತಿಳಿಸಿದ್ದಾರೆ. 

ಜಮಾಅತೆ ಇಸ್ಲಾಮೀ ಹಿಂದ್ ಇದರ ಸ್ವಯಂ ಸೇವಾ ವಿಭಾಗವಾದ ಐ. ಆರ್ ಡಬ್ಲ್ಯೂ ಈಗಾಗಲೇ ಕಾರ್ಯ ಪ್ರವೃತ್ತವಾಗಿದೆ. ಅಧಿಕೃತ ವಾಗಿ ನೆರವು ಸಹಾಯ ದೊರೆಯದ ಸ್ಥಳಗಳಿಗೆ ಹೆಚ್ಚಾಗಿ ಈ ನೆರವು ನೀಡಲಾಗುವುದು.  ಹಾಗೂ ಸಂತ್ರಸ್ತರಿಗೆ ದೀರ್ಘಕಾಲದ ಪುನರ್ವಸತಿ ಯೋಜನೆಯನ್ನು ಪೀಪಲ್ಸ್ ಫೌಂಡೇಶನ್ ನ ಸಹಕಾರದೊಂದಿಗೆ ಅನುಷ್ಠಾನಕ್ಕೆ ತರುವೆವು. ಎಂದು ಮುಹಮ್ಮದಲಿ ತಿಳಿಸಿದ್ದಾರೆ.
Bank Details:
Account Name : Jamaat e Islami Hind
Account NO : 13890200007267
Bank          : Federal Bank
Branch       : S.M.Street
IFSC Code : FDRL0001389
Those who donate Please Send details
Email: [email protected]
Watsaap/SMS: 9605000752

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...