ಜಮ್ಮು-ಕಾಶ್ಮೀರ: ಎನ್ ಕೌಂಟರ್ ನಲ್ಲಿ ನಾಲ್ವರು ಜೆಇಎಂ ಉಗ್ರರ ಹತ್ಯೆ

Source: ANI | By MV Bhatkal | Published on 5th October 2022, 7:18 PM | National News | Don't Miss |

ಶೋಪಿಯಾನ್: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ನೀರದ ಶೋಪಿಯಾನ್ ನಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಷ್ -ಇ-ಮೊಹಮ್ಮದ್ ಸಂಘಟನೆಗೆ ಸೇರಿದ ನಾಲ್ವರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿರುವುದಾಗಿ ಪೊಲೀಸರು ಇಂದು ಬೆಳಗ್ಗೆ ತಿಳಿಸಿದ್ದಾರೆ. 

ಶೋಫಿಯಾನ್ ನ ಎರಡು ಕಡೆಗಳಲ್ಲಿ ಪೊಲೀಸರು ಮತ್ತು ಭದ್ರತಾ ಪಡೆಗಳು  ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಜೆಇಎಂ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೂವರು ಸ್ಥಳೀಯ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮೊಲು ಪ್ರದೇಶದಲ್ಲಿ ಎರಡನೇ ಎನ್ ಕೌಂಟರ್ ಪ್ರಗತಿಯಲ್ಲಿದೆ. ಹತ್ಯೆಗೀಡಾದ ಉಗ್ರರಾದ ಹನಾನ್ ಬಿನ್ ಯಾಕೂಬ್ ಮತ್ತು ಜಮ್ ಶೇಡ್ ಅಕ್ಟೋಬರ್ 2 ರಂದು ಪುಲ್ವಾಮಾದಲ್ಲಿ ನಡೆದ ಎಸ್ ಪಿ ಒ ಜಾವೇದ್ ದಾರ್ ಮತ್ತು ಸೆಪ್ಟೆಂಬರ್ 24 ರಂದು ನಡೆದಿದ್ದ ಪಶ್ಚಿಮ ಬಂಗಾಳದ ಕಾರ್ಮಿಕರ ಹತ್ಯೆಯಲ್ಲಿ ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ. 

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ವರದಿ ಕೊಡಿ; ರಾಜ್ಯ ಡಿಜಿಪಿಗೆ ರಾಷ್ಟ್ರೀಯ ಮಹಿಳಾ ಆಯೋಗ ಸೂಚನೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಾವಿರಾರು ಮಹಿಳೆಯರ ಮೇಲೆ ನಡೆಸಿದ್ದಾರೆನ್ನಲಾದ ಲೈಂಗಿಕ ದೌರ್ಜನ್ಯಗಳ ಬಗ್ಗೆ ಮೂರು ದಿನಗಳಲ್ಲಿ ...

ನಾಮಪತ್ರ ಹಿಂಪಡೆದ ಇಂದೋರ್ ಕಾಂಗ್ರೆಸ್ ಅಭ್ಯರ್ಥಿ; ಅಕ್ಷಯ್ ಕಾಂತಿ ಬಮ್ ಬಿಜೆಪಿ ಸೇರ್ಪಡೆ

ಇಂದೋರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಕ್ಷಯ್ ಕಾಂತಿ ಬಮ್ ಅವರು ತನ್ನ ನಾಮಪತ್ರವನ್ನು ಹಿಂಪಡೆದಿದ್ದಾರೆ ಹಾಗೂ ಬಿಜೆಪಿ ...

ಲೈಂಗಿಕ ಹಗರಣ; ಪ್ರಜ್ವಲ್ ರೇವಣ್ಣರನ್ನು ಮೋದಿ ರಕ್ಷಿಸುತ್ತಿದ್ದಾರೆ; ಕಾಂಗ್ರೆಸ್

ಮಹಿಳೆಯರ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪವನ್ನು ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣರನ್ನು ಪ್ರಧಾನಿ ನರೇಂದ್ರ ಮೋದಿಯವರು ...