ಜೆಸಿಬಿ ಡಿಕ್ಕಿ:ಮಹಿಳೆಗೆ ಗಾಯ

Source: SO NEWS | By MV Bhatkal | Published on 26th September 2021, 11:37 PM | Coastal News | Don't Miss |

ಭಟ್ಕಳ: ಜೆಸಿಬಿ ಡಿಕ್ಕಿಯಾಗಿ ಮಹಿಳೆಗೆ ಕಾಲಿಗೆ ಗಂಭೀರ ಗಾಯವಾದ ಘಟನೆ ಶಿರಾಲಿಯಲ್ಲಿ ನಡೆದಿದೆ.
ಮಹಿಳೆ ಶಿರಾಲಿಯ ಆಳ್ವೆಕೋಡಿ ಮುಂಗಿ ಮನೆ ನಿವಾಸಿ ಸುಜಾತಾ ಶ್ರೀಧರ ಮೊಗೇರ (38) ಎಂದು ಗುರುತಿಸಲಾಗಿದೆ. ರಾತ್ರಿ ರಸ್ತೆ ದಾಟಲು ಶಿರಾಲಿಯ ಚಿತ್ರಾಪುರ ರಸ್ತೆಯ ದ್ವಾರದ ಬಳಿ ನಿಂತಿದ್ದ ಸಂದರ್ಭದಲ್ಲಿ ಭಟ್ಕಳದಿಂದ ಶಿರಾಲಿಗೆ ಬಂದ ಜೆಸಿಬಿಯೊಂದು ಕ್ರಾಸ್ ಮಾಡುವ ಸಂದರ್ಭದಲ್ಲಿ ಹೊನ್ನಾವರದಿಂದ ಭಟ್ಕಳಕ್ಕೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಲ್ಲದೇ ಈಕೆಗೂ ಗುದ್ದಿದೆ. ಗ್ರಾಮೀಣ ಠಾಣೆಯಲ್ಲಿ ಮಹಿಳೆಯ ಸಹೋದರ ಭಾಸ್ಕರ ವೆಂಕಟ್ರಮಣ ಮೊಗೇರ ಅಪಘಾತಕ್ಕೆ ಕಾರಣನಾದ ಜೆಸಿಬಿ ಚಾಲಕ ದೂರು ನೀಡಿದ್ದಾರೆ

Read These Next

ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ

ಕಾರವಾರ ನಗರಸಭೆ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಅ.28 ರಿಂದ ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದ್ದು, ನಗರ ಪ್ರದೇಶದಲ್ಲಿ ...

ಕಾರವಾರ: ಹೊಸದಾಗಿ ಪ್ರದೇಶ ಬಯಸುವ 5 ರಿಂದ 10 ನೇ ತರಗತಿಯೊಳಗಿನ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರದೇಶ ಬಯಸುವ 5 ರಿಂದ 10 ನೇ ...

ಕಾರವಾರ: ನೆಹರು ಯುವ ಕೇಂದ್ರ ವತಿಯಿಂದ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಭಾಷಣ ಸ್ಪರ್ಧೆ

ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ಸಹಕಾರದ ಮೆರೆಗೆ ನೆಹರು ಯುವ ಕೇಂದ್ರ ವತಿಯಿಂದ ತಾಲೂಕು, ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದ ...

ದಾವಣಗೆರೆಯಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಕ್ರೀಡಾಕೂಟ. ಧಾರವಾಡ ಜಿಲ್ಲಾ ನೌಕರರ ಉತ್ತಮ ಸಾಧನೆ.

ಧಾರವಾಡ : 2021ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಮೂರು ದಿನಗಳ ಕಾಲ ...

ಅ.28 ರಂದು ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡ ಗೀತೆಗಳ ಗಾಯನ : ಸಚಿವ ವಿ. ಸುನೀಲ್ ಕುಮಾರ್

ಅಕ್ಟೋಬರ್ 28ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲದಲ್ಲಿ ಕನ್ನಡದ ಶ್ರೇಷ್ಠತೆಯನ್ನು ಸಾರುವ ಬಾರಿಸು ಕನ್ನಡ ಡಿಂಡಿಮವ, ಜೋಗದ ...