ಜೂ.24 ರಂದು ಉದ್ಯೋಗ ಮೇಳ

Source: so news | By MV Bhatkal | Published on 22nd June 2019, 1:15 PM | Coastal News | Don't Miss |

ಕಾರವಾರ  ಜಿಲ್ಲಾ  ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ 24 ರಂದು ಬೆಳಗ್ಗೆ  10.30 ರಿಂದ ಸಂಜೆ 4.30 ವರೆಗೆ “ಉದ್ಯೋಗ ಮೇಳ”ವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ, ಪಿಯುಸಿ, ಐ.ಟಿ.ಐ. ಡಿಪ್ಲೋಮಾ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ, ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. 
ಹೆಚ್ಚಿನ ಮಾಹಿತಿಗಳಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ  ಕಛೇರಿಯನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9481274298/ 9481403800 ದೂರವಾಣಿ ಸಂಖ್ಯೆ  08382-226386 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. 

 

Read These Next

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...