ಜೂ. 26 ರಂದು ಮಲೇರಿಯಾ ವಿರೋಧಿ ಜಾಥಾ ಕರ್ಯಕ್ರಮ

Source: so news | By MV Bhatkal | Published on 24th June 2019, 9:16 PM | Coastal News | Don't Miss |

ಕಾರವಾರ: ಮಲೇರಿಯಾ ವಿರೋಧಿ ಮಾಸಾಚರಣೆ ಪ್ರಯುಕ್ತ ಜೂನ 26 ರಂದು ಬೆಳಗ್ಗೆ 9.30 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಿಂದ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಡಿಹೆಚ್‍ಒ ಡಾ.ಜಿ.ಎನ್. ಅಶೋಕ ಕುಮಾರ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...