ಜೂ. 15 ರಂದು ಹೆಸ್ಕಾಂ ಗ್ರಾಹಕರ ಸಭೆ

Source: so news | By Manju Naik | Published on 12th June 2019, 9:06 PM | Coastal News | Don't Miss |

ಕಾರವಾರ  : ಕಾರವಾರ ಉಪವಿಭಾಗ ವ್ಯಾಪ್ತಿಯ ಹೆಸ್ಕಾಂ ಗ್ರಾಹಕರ ಅದಾಲತ್, ಕುಂದುಕೊರತೆ ಸಭೆಯನ್ನು  ಜೂನ 15 ರಂದು ಬೆಳಗ್ಗೆ 11 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಹಾಗೂ ಗ್ರಾಹಕರೊಂದಿಗೆ ಸಂವಾದ ಸಭೆಯನ್ನು ಮಧ್ಯಾಹ್ನ 3.30ರಿಂದ ಸಂಜೆ 5.30 ರವರೆಗೆ ಕಾರ್ಯ ಮತ್ತು ಪಾಲನಾ  ಉಪವಿಭಾಗ ಕಾರವಾರ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. 
ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಹೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜನೀಯರವರು ವಿನಂತಿಸಿದ್ದಾರೆ. 

Read These Next

ಐಸಿಎಸ್‍ಇ 10ನೇತರಗತಿ ಫಲಿತಾಂಶ; ನ್ಯೂ ಶಮ್ಸ್ ಸ್ಕೂಲ್‍ಗೆ ಸತತ ನಾಲ್ಕನೇ ವರ್ಷವೂ ಶೇ.100 ಫಲಿತಾಂಶ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯಿಂದ ನಡೆಸಲ್ಪಸಡುವ ನ್ಯೂ ಶಮ್ಸ್ ಸ್ಕೂಲ್ (ಐಸಿಎಸ್‍ಇ ಪಠ್ಯಕ್ರಮ)ದ ...

ಐಸಿಎಸ್‍ಇ 10ನೇತರಗತಿ ಫಲಿತಾಂಶ; ನ್ಯೂ ಶಮ್ಸ್ ಸ್ಕೂಲ್‍ಗೆ ಸತತ ನಾಲ್ಕನೇ ವರ್ಷವೂ ಶೇ.100 ಫಲಿತಾಂಶ

ಭಟ್ಕಳ: ಇಲ್ಲಿನ ಪ್ರತಿಷ್ಠಿತ ತರಬಿಯತ್ ಎಜ್ಯುಕೇಶನ್ ಸೂಸೈಟಿಯಿಂದ ನಡೆಸಲ್ಪಸಡುವ ನ್ಯೂ ಶಮ್ಸ್ ಸ್ಕೂಲ್ (ಐಸಿಎಸ್‍ಇ ಪಠ್ಯಕ್ರಮ)ದ ...