23 ಐಸಿಐಸಿಐ ಬ್ಯಾಂಕ್ ಕ್ಯಾಂಪಸ್ ಸಂದರ್ಶನ

Source: sonews | By Staff Correspondent | Published on 20th July 2019, 4:03 PM | Coastal News | Don't Miss |

ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಮಂಗಳೂರಿನ ಎನ್.ಐ.ಐ.ಟಿ ಕಂಪನಿಯು ಐಸಿಐಸಿಐ ಬ್ಯಾಂಕ್‍ಗೆ ಕ್ಯಾಂಪಸ್ ಸಂದರ್ಶನವನ್ನು ಹಮ್ಮಿಕೊಳ್ಳುತ್ತಿದ್ದು 25 ವರ್ಷ ಮೀರದ ಪಧವೀಧರರು 23 ಜುಲೈ 2019 ಮಂಗಳವಾರದಂದು ಬೆಳಿಗ್ಗೆ 9.30 ಘಂಟೆಗೆ ಹಾಜರಿರಲು ಸುಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಪ್ಲೇಸಮೆಂಟ್ ಸೆಲ್  8971071471.
 

Read These Next

ನಮ್ಮಲ್ಲಿನ ಅಸಮತೆಯ ನಡುವೆಯೂ ಸಮಾಜ ಕಟ್ಟುವ ಕಾರ್ಯದಲ್ಲಿ ಒಂದಾಗಬೇಕು- ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು

ಕಾರವಾರ; ಎಲ್ಲ ಕಾಲದಲ್ಲೂ ಅಸಮಾನತೆ ಇದ್ದೇ ಇದೆ. ಐದು ಬೆರಳುಗಳು ಒಂದಕ್ಕೊಂದು ಸಮವಿಲ್ಲದಿದ್ದರೂ ಕೆಲಸ ಮಾಡುವಾಗ ಒಂದಾಗಿ ಕೆಲಸ ...