ಬೆಂಗಳೂರು ನಗರ ಪೊಲೀಸ್‌ ಆಯುಕ್ತರಾಗಿ ಕಮಲ್‌ ಪಂತ್ ನೇಮಕ

Source: VB News | Published on 2nd August 2020, 12:19 AM | State News | Don't Miss |

ಬೆಂಗಳೂರು: ಬೆಂಗಳೂರ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಆ ಜಾಗಕ್ಕೆ ಎಡಿಜಿಪಿ ಕಮಲ್ ಪಂತ್‌ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಭಾಸ್ಕರ್‌ ರಾವ್‌ ಅವರನ್ನುಆಂತರಿಕ ಭದ್ರತೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಎಡಿಜಿಪಿ ಬಿ.ದಯಾನಂದ ಅವರನ್ನು ಗುಪ್ತದಳಕ್ಕೆ ವರ್ಗಾಯಿಸಲಾಗಿದೆ

Read These Next

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...