ಕಾನ್ಪುರ: ರೈಲು ಅಪಘಾತ-ನೂರಿಪ್ಪತ್ತಕ್ಕೂ ಹೆಚ್ಚು ಸಾವು-ಇನ್ನೂರಕ್ಕೂ ಹೆಚ್ಚು ಜನರಿಗೆ ಗಾಯ

Source: so english | By Arshad Koppa | Published on 21st November 2016, 8:25 AM | National News | Special Report | Incidents | Don't Miss |

ಕಾನ್ಪುರ, ನ ೨೧: ಉತ್ತರಪ್ರದೇಶದ ಕಾನ್ಪುರ ಸಮೀಪ ಭೀಕರ ರೈಲು ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ನೂರಿಪ್ಪಕ್ಕೂ ಹೆಚ್ಚು ಜನರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಇನ್ನೂರಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು ೭೪ ಜನರ ಸ್ಥಿತಿ ಚಿಂತಾಜನಕವಾಗಿದೆ

ಕಾನ್ಪುರಕ್ಕೆ 100 ಕಿಲೊಮಿಟರ್ ದೂರದ ಪುಖರಾಯನ್ ಝಾನ್ಸಿ-ಕಾನ್ಪುರ ರೈಲ್ವೆ ಮಾರ್ಗದಲ್ಲಿ 14 ಬೋಗಿಗಳಿದ್ದ ಇಂದೋರ್ ಪಟ್ನಾ ಎಕ್ಸ್‌ಪ್ರೆಸ್ ರೈಲು ಬೆಳಗ್ಗೆ 3.15ರ ಸುಮಾರಿಗೆ ಹಳಿತಪ್ಪಿದರಿಂದ ದುರಂತ ಸಂಭವಿಸಿದೆ. 

ಪುಖರಾಯನ್ ರೈಲ್ವೆ ಸ್ಟೇಷನ್ ಬಳಿ ದುರ್ಘಟನೆ ಸಂಭವಿಸಿದ್ದು ಸ್ಥಳದಲ್ಲೇ 63ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳ ಪ್ರಥಮ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಘಟನಾ ಸ್ಥಳದಲ್ಲಿ ಪೊಲೀಸರು ಸ್ಥಳೀಯ ನೆರವಿನೊಂದಿಗೆ ಹಲವರನ್ನು ರಕ್ಷಿಸಿದ್ದಾರೆ. ಸದ್ಯ 30 ಮೃತದೇಹಗಳನ್ನು ಹೊರತೆಗೆಯಲಾಗಿದೆ. ದುರಂತದ ತೀವ್ರತೆಗೆ ಮೃತರ ಸಂಖ್ಯೆ ಇನ್ನು ಹೆಚ್ಚಾಗುವ ಸಾಧ್ಯತೆ ಇದೆ.

Read These Next

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...