ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷಗೆ ಕೊರೋನಾ- ನನ್ನ ಸಂಪರ್ಕದಲ್ಲಿರೋರು ಜಾಗೃತರಾಗಿರಿ-ನಳೀನಕುಮಾರ

Source: S O News | By Laxmi Tanaya | Published on 30th August 2020, 5:36 PM | Coastal News | State News | Don't Miss |

ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಕೊರೊನಾ ಸೋಂಕು ಆರ್ಭಟಿಸಿತ್ತಿದೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರು ಸೋಂಕಿಗೆ ಒಳಗಾಗಿ ಗುಣಮುಖರಾಗಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್‌ ಅವರಿಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ನಳೀನ್ ತಮಗೆ ಕೊರೊನಾ ಸೋಂಕು ಕಾಣಿಸಿಕೊಂಡ ಬಗ್ಗೆ ತಿಳಿಸಿದ್ದಾರೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದದೊಂದಿಗೆ ಶೀಘೃದಲ್ಲಿ ಹಿಂತಿರುಗುವ ವಿಶ್ವಾಸವನ್ನ ಅವರು ವ್ಯಕ್ತಪಡಿಸಿದರಲ್ಲದೇ ತಮ್ಮ‌ ಜೊತೆ ಸಂಪರ್ಕದಲ್ಲಿದ್ದವರು ಜಾಗರೂಕತೆಯಿಂದ ಇರಿ‌ ಎಂದು ಪೋಸ್ಟ್ ‌ಮಾಡಿದ್ದಾರೆ.

Read These Next

ಕಾರವಾರ: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರಿಗೆ ತಿಂಗಳಿಗೆ ಹತ್ತೂವರೆ ಸಾವಿರ: ಸೈಲ್

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವನ್ನ ಗೆಲ್ಲಿಸಿದರೆ ತಿಂಗಳಿಗೆ ಹತ್ತೂವರೆ ಸಾವಿರ ಬಡ ಮಹಿಳೆಯರ ಖಾತೆಗೆ ಬರಲಿದೆ. ಈ ಅವಕಾಶವನ್ನ ...

ಭಟ್ಕಳದ ಅಂಜುಮಾನ್ ಇಂಜಿನಿಯರಿಂಗ್ ಕಾಲೇಜು ಗುಡ್ಡದ ಮೇಲಿನ ಸ್ವರ್ಗ - ಡಾ. ದಿನೇಶ್ ಗಾಂವ್ಕರ್

೨೦೨೪- ಶಿಕ್ಷಕ ಶೀರ್ಷಿಕೆ ಅಡಿಯಲ್ಲಿ ಅಂಜುಮಾನ್ ತಾಂತ್ರಿಕ ವಿದ್ಯಾಲಯದಲ್ಲಿ ಕನ್ನಡ ವೇದಿಕೆಯ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...