ಸಿಎಂ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್

Source: S O News | By I.G. Bhatkali | Published on 11th January 2022, 9:59 AM | State News | Don't Miss |

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಕೋವಿಡ್ ಸೋಂಕಿತರಾಗಿರುವ ಹಿನ್ನೆಲೆಯಲ್ಲಿ ಅವರ ಎಲ್ಲ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಿಲಾಗಿದೆ.

Read These Next

ಸಂವಿಧಾನದ ಆಶಯವನ್ನು ಎತ್ತಿಹಿಡಿಯುವಲ್ಲಿ ನ್ಯಾಯಾಂಗದ ಪಾತ್ರ ದೊಡ್ಡದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾರತದ ನ್ಯಾಯಾಂಗವು ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾ ಬಂದಿದೆ. ಮೂಲಭೂತ ಹಕ್ಕುಗಳಿಗೆ ...

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ: 5, 8, 9ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅಸ್ತು!

ಕೋಲಾರ ಕ್ಷೇತ್ರಕ್ಕೆ ಏಪ್ರಿಲ್ 26 ಕ್ಕೆ ಮತದಾನ, ಜೂನ್ 4ಕ್ಕೆ ಫಲಿತಾಂಶ, ತಕ್ಷಣದಿಂದಲೆ ಜಿಲ್ಲೆಯಾದ್ಯಂತ ನೀತಿ ಸಂಹಿತೆ ಜಾರಿ

ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ತಕ್ಷಣದಿಂದಲೆ ಜಿಲ್ಲೆಯಾದ್ಯಂತ ಮಾದರಿ ನೀತಿ ಸಂಹಿತೆ ...

ಭಾಷಾ ಜ್ಞಾನದ ಕುರಿತು ಯಾರ ಬಗ್ಗೆಯೂ ಕೇವಲವಾಗಿ ಮಾತನಾಡಿಲ್ಲ: ಜೆ.ಪಿ.ಹೆಗ್ಡೆ ಸ್ವಷ್ಟನೆ

ಉಡುಪಿ: ಈವರೆಗಿನ ರಾಜಕೀಯ ಜೀವನದಲ್ಲಿ ಯಾರ ಮನಸ್ಸನ್ನೂ ನೋಯಿಸುವುದಾಗಲಿ ಅಥವಾ ಕೇವಲವಾಗಿ ಮಾತನಾಡುವುದನ್ನಾಗಲಿ ಮಾಡದೆ ಇರುವ ನಾನು ...