ಹಿಜಾಬ್ ವಿವಾದ ಪ್ರಕರಣ; ಮನವಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿದ ಸುಪ್ರೀಂ

Source: Vb | By I.G. Bhatkali | Published on 6th September 2022, 10:54 AM | State News | National News |

ಹೊಸದಿಲ್ಲಿ,: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ವಿರುದ್ಧ ಸಲ್ಲಿಸಲಾದ ಹಲವು ಮನವಿಗಳ ವಿಚಾರಣೆಯನ್ನು ಸೋಮವಾರ ಸುಪ್ರೀಂ ಕೋರ್ಟ್ ಸೆ.7ಕ್ಕೆ ಮುಂದೂಡಿದೆ.

“ಈ ರೀತಿಯ ಚೌಕಾಸಿಗೆ ನಾವು ಅನುಮತಿ ನೀಡುವುದಿಲ್ಲ' ಎಂದು ಪೀಠ ತಿಳಿಸಿತ್ತು. ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪು ಪ್ರಶ್ನಿಸಿದ ಹಾಗೂ ತಡೆ ಕೋರಿದ ಅರ್ಜಿಯನ್ನು ಸೆಪ್ಟೆಂಬರ್ 5ರಂದು ವಿಚಾರಣೆ ನಡೆಸಲಾಗುವುದು ಎಂದು ನ್ಯಾಯಾಲಯ ಹೇಳಿತ್ತು.

ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಸಲ್ಲಿಸಲಾದ ಮನವಿಗಳ ಗುಚ್ಛದ ಕುರಿತಂತೆ ಸುಪ್ರೀಂ ಕೋರ್ಟ್ ಆಗಸ್ಟ್ 29ರಂದು ಕರ್ನಾಟಕ ಸರಕಾರಕ್ಕೆ ನೋಟಿಸು ನೀಡಿತ್ತು. ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠ ಈ ಪ್ರಕರಣವನ್ನು ಮುಂದೂಡುವ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿತ್ತು.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಗುಂಪಿನಿಂದ ಹತ್ಯೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸಾಚಾರ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ತಿಳಿಸಿ; ರಾಜ್ಯಗಳಿಗೆ ಸುಪ್ರೀಂ ಸೂಚನೆ

ಗುಂಪಿನಿಂದ ಥಳಿಸಿ ಹತ್ಯೆ ಮತ್ತು ಗೋರಕ್ಷಣೆಯ ಹೆಸರಿನಲ್ಲಿ ಹಿಂಸಾಚಾರದ ಘಟನೆಗಳನ್ನು ತಡೆಯಲು ಕೈಗೊಂಡಿರುವ ಕ್ರಮಗಳ ಬಗ್ಗೆ ಆರು ...