ಬೆಂಗಳೂರು: ಲಾಕ್‍ಡೌನ್ ಏ.30ರವರೆಗೆ ವಿಸ್ತರಣೆ: ಸಿಎಂ ಬಿಎಸ್‍ವೈ

Source: S.O. News Service | By I.G. Bhatkali | Published on 12th April 2020, 9:04 PM | State News | Don't Miss |

ಬೆಂಗಳೂರು: ‘ಮಾರಣಾಂತಿಕ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ದೇಶದಾದ್ಯಂತ ಘೋಷಿಸಲಾಗಿದ್ದ ಲಾಕ್‍ಡೌನ್ ಏಪ್ರಿಲ್ 14ರಂದು ಅಂತ್ಯವಾಗುತ್ತಿದ್ದು, ಇದನ್ನು ಏಪ್ರಿಲ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ನಡೆಸಿದ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮಗೋಷ್ಟಿಯಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ.

ನರೇಂದ್ರ ಮೋದಿಯವರ ಜೊತೆಗೆ ನಡೆಸಿದ ಸಭೆಯ ಮಾಹಿತಿ ಹಂಚಿಕೊಂಡ ಯಡಿಯೂರಪ್ಪನವರು, ‘ಇನ್ನೂ 15 ದಿನಗಳ ಕಾಲ ಲಾಕ್ ಡೌನ್ ನಿಶ್ಚಿತವಾಗಿದೆ. ಆದರೆ ಈ ಕುರಿತ ಮಾರ್ಗಸೂಚಿಗಳನ್ನು ಇನ್ನೆರೆಡು ದಿನಗಳಲ್ಲಿ ಹೊರಡಿಸಲಾಗುವುದು’ ಎಂದು ತಿಳಿಸಿದ್ದಾರೆ.

Read These Next

ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದ ನಿಯೋಗ ಮಹಾರಾಷ್ಟ್ರಕ್ಕೆ ಭೇಟಿ ಕೃಷ್ಣಾ ನದಿ ನೀರು ಬಳಕೆ, ನೆರೆ ನಿಯಂತ್ರಣ ಕುರಿತು ಚರ್ಚೆ

ಕೋವಿಡ್ ನಿಯಂತ್ರಣ ಕಾರ್ಯ ನಿರ್ಲಕ್ಷಿಸುವ ಅಧಿಕಾರಿಗಳು ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ : ಜಿಲ್ಲಾಧಿಕಾರಿ ನಿತೇಶ್ ಪಾಟೀಲ