ಮೇಕೆದಾಟು ಜಲಾಶಯ ನಿರ್ಮಾಣ ಸುಪ್ರೀಂಕೋರ್ಟ್‌ನಲ್ಲಿ ಇಂದು ವಿಚಾರಣೆ

Source: S O News | By I.G. Bhatkali | Published on 11th January 2022, 10:21 AM | State News | Don't Miss |

ಬೆಂಗಳೂರು: ಮೇಕೆದಾಟು ಸಮತೋಲನ ಜಲಾಶಯ ನಿರ್ಮಾಣದ ಕುರಿತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಚೆನ್ನೈ ಪೀಠ ನೀಡಿದ್ದ ತಡೆಯಾಜ್ಞೆಯನ್ನು ದಿಲ್ಲಿಯ ರಾಷ್ಟ್ರೀಯ ಹಸಿರು ಮಂಡಳಿಯ ಪ್ರಧಾನ ನ್ಯಾಯಪೀಠ ಪ್ರಶ್ನಿಸಿ, ತೆರವುಗೊಳಿಸಿದ್ದನ್ನು ತಮಿಳುನಾಡು ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ಜ.11ರಂದು ವಿಚಾರಣೆಗೆ ಕೈಗೆತ್ತಿಕೊಳಲ್ಲಿದೆ. 

ಈ ಮೊದಲು ಜ.3ರಂದು ನಡೆದ ವಿಚಾರಣೆಯ ಸಂದರ್ಭದಲ್ಲಿ ಈ ಅರ್ಜಿ ವಿಚಾರಣೆಯನ್ನು ಜ.27ರಂದು ನಡೆಸುವುದಾಗಿ ಸರ್ವೋಚ್ಚ ನಯಾಯಾಲಯ ಹೇಳಿತ್ತು.

ಕೃಷ್ಣಾ ಜಲವಿವಾದ: ಕೃಷ್ಣಾ ಜಲ ವಿವಾದದ ಐತೀರ್ಪನ್ನು ಗೆಜೆಟ್ ನಲ್ಲಿ ಪ್ರಕಟಿಸಬೇಕೆಂದು ಕೋರಿದ್ದ, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಅರ್ಜಿಗಳ ವಿಚಾರಣೆ ಸಂದರ್ಭದಲ್ಲಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಭೋಪಣ್ಣ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read These Next

'ಚುನಾವಣಾ ಬಾಂಡ್' ವಿಶ್ವದ ದೊಡ್ಡ ಹಗರಣ; ಬಿಜೆಪಿ ವಿರುದ್ಧ ರಾಹುಲ್‌ ಗಾಂಧಿ ವಾಗ್ದಾಳಿ

ಬಿಜೆಪಿಯ ಚುನಾ ವಣಾ ಬಾಂಡ್ ವಿಶ್ವದ ಅತ್ಯಂತ ದೊಡ್ಡ ಹಗರಣವಾಗಿದ್ದು, ಗೂಂಡಾಗಳ ರೀತಿಯಲ್ಲಿ ಕೆಲವು ಉದ್ಯಮಿಗಳನ್ನು ಬೆದರಿಸಿ ಹಫ್ತಾ ...

ಸಂವಿಧಾನ ಮತ್ತು  ಪ್ರಜಾಪ್ರಭುತ್ವ ಉಳಿಸುವುದಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ರಾಹುಲ್ ಗಾಂಧಿ ಕರೆ

ಮಾಲೂರು : ಈ ಲೋಕಸಭೆ ಚುನಾವಣೆಯು ಎರಡು ಸಿದ್ಧಾಂತಗಳ ನಡುವಿನ ಯುದ್ಧ ಇಂಡಿಯಾ ಬಣ ಒಂದು ಕಡೆ "ಸಂವಿಧಾನಕ್ಕಾಗಿ ಹೋರಾಟ" ನಡೆಸುತ್ತಿದೆ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...