ಮುಂಬೈ ಪೊಲೀಸ್ ವಶಕ್ಕೆ ಡಿ.ಕೆ.ಶಿ; ರಾಜ್ಯ ರಾಜಕೀಯದಲ್ಲಿ ತಲ್ಲಣ

Source: sonews | By Staff Correspondent | Published on 10th July 2019, 3:40 PM | State News | National News | Don't Miss |

ಮುಂಬೈ: ಅತೃಪ್ತ ಶಾಸಕರನ್ನು ಭೇಟಿಯಾಗಿ ಅವರ ಮನವೊಲಿಸುವ ಪ್ರಯತ್ನಕ್ಕೆ ಕೈಹಾಕಿರುವ ಕರ್ನಾಟಕ ಕಾಂಗ್ರೇಸ್ ನ ಚಾಣಕ್ಯ ಡಿ.ಕೆ.ಶಿವಕುಮಾರ ರನ್ನು ಮುಂಬೈ ಪೊಲೀಸರು ಬುಧವಾರ ತಮ್ಮ ವಶಕ್ಕೆ ಪಡೆದುಕೊಂಡಿದ್ದು ರಾಜ್ಯ ರಾಜಕಾರಣದಲ್ಲಿ ತಲ್ಲಣವನ್ನುಂಟು ಮಾಡಿದೆ.

ಮೈತ್ರಿ ಸರ್ಕಾರದಿಂದ ಮುನಿಸಿಕೊಂಡ ಅತೃಪ್ತಶಾಸಕರನ್ನು ಭೇಟಿಯಾಗಲು ಇಲ್ಲಿನ ರಿನೈಸೆನ್ಸ್ ಹೋಟೆಲ್ ಮುಂಭಾಗದಲ್ಲಿ ಸತತ ೬ಗಂಟೆಗಳ ಕಾಲ ಕಾಯುತ್ತಿದ್ದ ಡಿ.ಕೆ.ಶಿ. ಯವರನ್ನು ಮುಂಬೈ ಪೊಲೀಸರು ವಶಪಡಿಸಕೊಂಡಿರುವ ಮಾಹಿತಿ ಲಭ್ಯವಾಗಿದೆ. 

ಮೈತ್ರಿ ಸರ್ಕಾರದ ಪತನವನ್ನು ತಡೆಯಲು ಮುಂಬೈಗೆ ತೆರಳಿದ್ದ ಡಿ.ಕೆ.ಶಿ ಶಾಸಕರನ್ನು ಭೇಟಿಯಾಗುವುದಾಗಿ ಹಠ ಹಿಡಿದಿದ್ದರು ಎನ್ನಲಾಗಿದೆ. ಜಿ.ಟಿ.ದೇವೆಗೌಡ ಮತ್ತು ಶಿವಲಿಂಗೇಗೌಡ ಡಿಕೆಶಿ ಜತೆಗಿದ್ದು ಶಾಂತಿಯುತ ಧರಣಿ ಕೈಗೊಂಡಿದ್ದರು. ಏಕಾಏಕಿ ಮುಂಬೈ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿರುವುದು ವಿವಾದವಷ್ಟೆ ಅಲ್ಲದೆ ರಾಜ್ಯರಾಜಕಾರಣದಲ್ಲಿ ತಲ್ಲಣವನ್ನುಂಡು ಮಾಡಿದೆ. 

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಪ್ರಧಾನಿ ಮೋದಿಯಿಂದ ದ್ವೇಷ ಭಾಷಣ! ಚುನಾವಣಾ ಆಯೋಗದ ನಿಷ್ಕ್ರಿಯತೆಗೆ ಪ್ರತಿಪಕ್ಷಗಳ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮ್ ಸಮುದಾಯದ ವಿರುದ್ದ ಆಕ್ಷೇಪಕಾರಿ ಭಾಷಣಗೈದು ತೀವ್ರ ವಿವಾದಕ್ಕೆ ಗುರಿಯಾಗಿದ್ದಾರೆ. ...

ಅಣಕು ಮತದಾನದ ವೇಳೆ ಬಿಜೆಪಿಗೆ ಮತ

ಕೇರಳದ ಕಾಸರಗೋಡಿನಲ್ಲಿ ಅಣಕು ಮತದಾನದವೇಳೆ ಇವಿಎಂಗಳು ತಪ್ಪಾಗಿ ಬಿಜೆಪಿ ಪರವಾಗಿ ಮತಗಳನ್ನು ದಾಖಲಿಸಿವೆ ಎಂದು ಅರ್ಜಿದಾರರೊಬ್ಬರು ...

ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯವಿರಬೇಕು; ಆಯೋಗಕ್ಕೆ ಹೇಳಿದ ಸುಪ್ರೀಂ ಕೋರ್ಟ್

ಚುನಾವಣಾ ಪ್ರಕ್ರಿಯೆ ಯಲ್ಲಿ ಪಾವಿತ್ರ್ಯವಿರಬೇಕು ಎಂದು ಚುನಾವಣಾ ಆಯೋಗಕ್ಕೆ ಇಂದು ಸುಪ್ರೀಂ ಕೋರ್ಟ್ ಹೇಳಿದೆಯಲ್ಲದೆ ಸ್ವತಂತ್ರ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...