ಕಾರವಾರ: ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಅಕ್ಟೋಬರ್ 22 ರಿಂದ

Source: S O News service | By I.G. Bhatkali | Published on 19th October 2021, 10:19 PM | Coastal News | Don't Miss |

ಕಾರವಾರ : ದಾವಣೆಗೆಯಲ್ಲಿ  ಇದೇ ಅಕ್ಟೋಬರ್ 21 ರಿಂದ 23ರವರೆಗೆ ನಡೆಯಬೇಕಿದ್ದ ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಕಾರಣಾಂತರಿಂದ ಅಕ್ಟೋಬರ್ 22 ರಿಂದ ಅ.24ರವರೆಗೆ ನಡೆಯಲಿವೆ ಎಂದು   ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.  ಗಾಯತ್ರಿ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ಮನೆಯಿಂದ‌ ಮತದಾನ ಪ್ರಕ್ರಿಯೆಗೆ ಡಿ.ಸಿ. ಚಾಲನೆ. ಹಿರಿಯ ನಾಗರೀಕರು, ವಿಶೇಷ ಚೇತನರಿಂದ ಮತದಾನ

ಕಲಬುರಗಿ : ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 85 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ ವಿಶೇಷಚೇತನರು ಮನೆಯಿಂದಲೇ ಮತ ...

ಒತ್ತಡ ನಿರ್ವಹಣೆ ಸಮರ್ಪಕವಾಗಿ ನಿರ್ವಹಿಸಿ ಸದೃಢ ಆರೋಗ್ಯ ಕಾಯ್ದುಕೊಳ್ಳಿ: ಡಾ.ವೀರೇಂದ್ರ ಕುಮಾರ್

ಬಳ್ಳಾರಿ : ಮಾನಸಿಕ ಆರೋಗ್ಯದ ಸದೃಢತೆಗೆ ಜೀವನದ ಪ್ರತಿಯೊಂದು ಕ್ಷಣಗಳನ್ನು ಸಮನಾಗಿ ಸ್ವೀಕರಿಸುವ ಮೂಲಕ ಆರೋಗ್ಯದ ಮೇಲುಂಟಾಗುವ ...