ಅಂಜುಮನ್ ಕಾಲೇಜಿನ ಇಬ್ಬರಿಗೆ ಕವಿವಿ ಬಂಗಾರದ ಪದಕ.

Source: SO News | By Laxmi Tanaya | Published on 9th October 2021, 11:07 PM | Coastal News | Don't Miss |

ಭಟ್ಕಳ : ಭಟ್ಕಳ ಅಂಜುಮನ್ ಇನಸ್ಟಿಟ್ಯೂಟ್   ಮ್ಯಾನೆಜ್‌ಮೆಂಟ್‌ ಎಂಡ್ ಕಂಪ್ಯೂಟರ್ ಅಪ್ಲಿಕೇಶನ್ ವಿಭಾಗದ ಬಿಸಿಎ ಮತ್ತು ಬಿಬಿಎ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಗಳಿಸಿ ಸಾಧನೆ ಮಾಡಿದ್ದಾರೆ.

2019ರಲ್ಲಿ ವಿಶ್ವವಿದ್ಯಾಲಯದಲ್ಲಿ ಖಾದ್ರಿ ಪರ್ಜಿದ್ ಮೂರನೇ ರ್ಯಾಂಕ್ ಪಡೆದು ಎರಡು ಚಿನ್ನದ ಪದಕ ಗಳಿಸಿದ್ದಾರೆ‌. ಅವರು ಬಿಬಿಎ ಮಾರ್ಕೆಟಿಂಗ್ ವಿಷಯದಲ್ಲಿ ಶೇಕಡಾ ನೂರರಷ್ಟು ಅಂಕ ಗಳಿಸಿದ್ದಾರೆ. 

ಅಂಜುಮನ್ ಕಾಲೇಜಿನ  ಇನ್ನೋರ್ವ ವಿದ್ಯಾರ್ಥಿನಿ ಬಿಬಿ ಆಯಿಷಾ ಪಿರ್ಜಾದೆ ಅವರು ಬಿಬಿಎ ಮಾರ್ಕೆಟ್ ವಿಷಯದಲ್ಲಿ  ನೂರರಷ್ಟು ಅಂಕ ಪಡೆದು ಚಿನ್ನದ ಪದಕ ಪಡೆದಿದ್ದಾರೆ.

ಪರ್ಜಿನ್ ಖಾದ್ರಿ ಅವರು ಅಂಜುಮನ್ ಇನಸ್ಟಿಟ್ಯೂಟ್ ಆಪ್ ಟೆಕ್ನಾಲಜಿ  ಎಂಡ್ ಮ್ಯಾನೆಜ್‌ಮೆಂಟ್‌ ಸಂಸ್ಥೆಯಲ್ಲಿ  ಎಂಬಿಎ ಪೂರ್ಣಗೊಳಿಸಿ  ಅಂಜುಮಾನ್ ಗರ್ಲ್ಸ್ ಇಂಗ್ಲೀಷ್ ಮಿಡಿಯಂ ಹೈಸ್ಕೂಲಿನಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಬಿಬಿ ಆಯಿಷಾ ಅವರು ಸದ್ಯ ಎಂಬಿಎ ಓದುತ್ತಿದ್ದಾರೆ. ಇಂದು ಧಾರವಾಡದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಪ್ರಧಾನ ಮಾಡಲಾಯಿತು.

ಅವರ ಸಾಧನೆಗೆ ಅಂಜುಮಾನ್ ಸಂಸ್ಥೆ ಅಧ್ಯಕ್ಷರಾದ ಖಾಜಿಯಾ ಮುಜಾಮಿಲ್, ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಇಸ್ಮಾಯಿಲ್ ಹಾಗೂ ಆಡಳಿತ ಮಂಡಳಿ ಸದಸ್ಯರು, ಉಪನ್ಯಾಸಕ ವೃಂದ, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...