ಬೆಂಗಳೂರು ಜಲ ಮಂಡಳಿಯಿಂದ ನೀರಿನ ಅದಾಲತ್

Source: S O News | By I.G. Bhatkali | Published on 26th October 2021, 8:13 PM | State News | Don't Miss |

ಬೆಂಗಳೂರು: ಬೆಂಗಳೂರು ಜಲಮಂಡಳಿಯು ದಿನಾಂಕ:28.10.2021 ಗುರುವಾರ ದಂದು (ದಕ್ಷಿಣ ವಿಲೇಜ್)-2, (ಆಗ್ನೇಯ-5),  (ಪಶ್ಚಿಮ ವಿಲೇಜ್)-1, (ನೈರುತ್ಯ)-4, (ಪೂರ್ವ ವಿಲೇಜ್-3), (ಪೂರ್ವ ವಿಲೇಜ್-1), (ವಾಯುವ್ಯ-5), (ಈಶಾನ್ಯ-3) ಮತ್ತು (ಉತ್ತರ-1) ಉಪವಿಭಾಗಗಳಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆ ಪರಿವರ್ತನೆ ವಿಳಂಬ ಮತ್ತಿತರ ಕುಂದುಕೊರತೆಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ನೀರಿನ ಅದಾಲತ್‍ಅನ್ನು ಬೆಳಿಗ್ಗೆ 9.30 ರಿಂದ 11:00 ಗಂಟೆಯವರೆಗೆ ನಡೆಸುತ್ತಿದ್ದು, ಅದಾಲತ್ ನಡೆಯುವ ಸ್ಥಳಗಳ ವಿವರ ಈ ಕೆಳಗಿನಂತಿದೆ.

ಉಪವಿಭಾಗದ ಹೆಸರು ವಿಳಾಸ ಸೇವಾಠಾಣೆಗಳು ದೂರವಾಣಿ ಸಂಖ್ಯೆ  (ದಕ್ಷಿಣ ವಿಲೇಜ್)-2 ಸೆಂಟ್ರಲ್ ಜೈಲು ರಸ್ತೆ, ಕೂಡ್ಲು ಜಿ ಎಲ್ ಆರ್, ಕೂಡ್ಲು, ಬೆಂಗಳೂರು ಕೂಡ್ಲು, ಬೇಗೂರು 9845444090  (ಆಗ್ನೇಯ -5) ಕಪಿಲ ಭವನ, 1ನೇ ಮಹಡಿ, 4ನೇ ಟಿ ಬ್ಲಾಕ್, ಜಯನಗರ, ಬೆಂಗಳೂರು-41 ಜೆ.ಪಿ.ನಗರ-1 &3, ಜಯನಗರ 4ನೇ ಟಿ ಬ್ಲಾಕ್, ಜಯನಗರ 4ನೇ ಬ್ಲಾಕ್, ಹೊಂಬೇಗೌಡನಗರ, ಭೈರಸಂದ್ರ 7975173499 (ಪಶ್ಚಿಮ ವಿಲೇಜ್)-1 4ನೇ ಬ್ಲಾಕ್, ಬಿ.ಎಸ್.ಕೆ 6ನೇ ಹಂತ, ಪವನಪುರ, ರಾಘವೇಂದ್ರ ಸ್ವಾಮಿ ದೇವಸ್ಥಾನದ ಮುಂಭಾಗ, ಲಿಂಗಧೀರನಹಳ್ಳಿ, ಬೆಂಗಳೂರು-62 ಲಿಂಗಧೀರನಹಳ್ಳಿ, ಹೆಮ್ಮಿಗೆಪುರ, ಬನಶಂಕರಿ 6ನೇ ಹಂತ. 9845444034 (ನೈರುತ್ಯ)-4 ಮೊದಲನೇ ಮಹಡಿ, ಬನಗಿರಿನಗರ, ವಾಟರ್ ಟ್ಯಾಂಕ್ ಪಕ್ಕ, ಬನಶಂಕರಿ 3ನೇ ಹಂತ, 1ನೇ ಮುಖ್ಯರಸ್ತೆ, ಬೆಂಗಳೂರು-85. ಬನಗಿರಿನಗರ, ಬಿ.ಎಸ್.ಕೆ -1 &2, ಕುಮಾರಸ್ವಾಮಿ ಲೇಔಟ್, ಇಸ್ರೋ ಲೇಔಟ್, ಪೂರ್ಣ ಪ್ರಜ್ಞಾ ಲೇಔಟ್. 22945198 (ಪೂರ್ವ ವಿಲೇಜ್-3) ಸೆಂಟ್ರಲ್ ಜೈಲು ರಸ್ತೆ, ಕೂಡ್ಲು ಜಿ ಎಲ್ ಆರ್, ಕೂಡ್ಲು, ಹೊಸ ರಸ್ತೆ, ಅರಳೂರು, ಬೆಂಗಳೂರು ಅರಳೂರು, ದೊಡ್ಡ ಕಣ್ಣನಹಳ್ಳಿ, ಕಸವನಹಳ್ಳಿ 9686566945
(ಪೂರ್ವ ವಿಲೇಜ್-1) ಬಂಜಾರ ಲೇಔಟ್, ಎಸ್.ಟಿ.ಪಿ ಆವರಣ, ಹೊರಮಾವು, ಬೆಂಗಳೂರು ಐ.ಎಸ್.ಪಿ.ಎಸ್, ಹೊರಮಾವು, ರಾಜಾಕೆನಲ್ 9945233444 (ವಾಯುವ್ಯ-5) ಶ್ರೀರಾಮ ಡಿಲಕ್ಸ್ ಹೋಟೆಲ್ ಹಿಂಭಾಗ, ಪೀಣ್ಯ 2ನೇ ಹಂತ, ಬಿಎಂಟಿಸಿ ಬಸ್ ನಿಲ್ದಾಣದ ಹತ್ತಿರ, ಬೆಂಗಳೂರು-58 ಪೀಣ್ಯ ದಾಸರಹಳ್ಳಿ, ಪೀಣ್ಯ, ಲಿಂಗಧೀರನಹಳ್ಳಿ, ಅಂದರಹಳ್ಳಿ 28360030
(ಈಶಾನ್ಯ -3) ನಂ.3, ಪಿ&ಟಿ ಕಾಲೋನಿ, ಆರ್.ಟಿ.ನಗರ, ಬೆಂಗಳೂರು-32 ಆರ್.ಟಿ.ನಗರ, ಕಾವಲ್ ಬೈರಸಂದ್ರ, ಸಂಜಯನಗರ, ಬಿ.ಇ.ಎಲ್ ರಸ್ತೆ, ಗಂಗಾನಗರ, ಆನಂದನಗರ, ಮನೋರಾಯನಪಾಳ್ಯ 22945139  (ಉತ್ತರ-1) 8ನೇ ಮುಖ್ಯ ರಸ್ತೆ, ‘ಡಿ’ ಬ್ಲಾಕ್, ಸಹಕಾರನಗರ, ಬೆಂಗಳೂರು-92 ಸಹಕಾರನಗರ, ಜಕ್ಕೂರು, ಕೆಂಪಾಪುರ (ಕಾಫಿ ಬೋರ್ಡ್ ಲೇಔಟ್) 9845444123

ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಳಿಯ ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ: 8762228888 ಗೆ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್ ಸೌಲಭ್ಯವನ್ನು  ಬಳಸಿಕೊಳ್ಳಬಹುದಾಗಿದೆ ಹಾಗೂ ಕೋವಿಡ್-19 ನ ಮರುತೆರವು ಮಾರ್ಗಸೂಚಿಯನ್ವಯ ಸಭೆಗೆ ಹಾಜಾರಾಗಲಿರುವ ಸಂದಂರ್ಭದಲ್ಲಿ ಎಲ್ಲಾ ಸುರಕ್ಷತೆಯನ್ನು ಕಾಪಾಡಿಕೊಳ್ಳುವಂತೆ, ಸಾರ್ವಜನಿಕ ಸಂಪರ್ಕಾಧಿಕಾರಿ, ಬೆಂಗಳೂರು ಜಲಮಂಡಲಿ ಇವರು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು; ಸುಪಾರಿ ನೀಡಿದ ಮನೆಮಗ ಸಹಿತ 8 ಮಂದಿಯ ಬಂಧನ

ಮೂರು ದಿನಗಳ ಹಿಂದೆ ಗದಗದಲ್ಲಿ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣವನ್ನು ಭೇದಿಸಿರುವ ಪೊಲೀಸರು ಎಂಟು ಮಂದಿ ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...

ಧಾರವಾಡ ಲೋಕಸಭೆ : ಉಮೇದುವಾರಿಕೆ ಹಿಂಪಡೆದ ಎಂಟು ಅಭ್ಯರ್ಥಿಗಳು; ಅಂತಿಮವಾಗಿ ಚುನಾವಣಾ ಸ್ಪರ್ಧೆಯಲ್ಲಿ 17 ಅಭ್ಯರ್ಥಿಗಳು

ಧಾರವಾಡ : 11-ಧಾರವಾಡ ಚುನಾವಣಾ ಕ್ಷೇತ್ರದಿಂದ ಲೋಕಸಭೆಗೆ ನಡೆಯುವ ಚುನಾವಣೆಗೆ ಕ್ರಮಬದ್ದವಾಗಿ ನಾಮನಿರ್ದೇಶನ ಮಾಡಲ್ಪಟ್ಟಿದ್ದ 25 ...

ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ ಪ್ರಶ್ನೆ

ಬಾಳೆಹೊನ್ನೂರು: ಕಳೆದ ಹತ್ತು ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಮಲೆನಾಡಿನ ಅಡಕೆ, ಕಾಫಿ ಬೆಳೆಗಾರರ ಸಂಕಷ್ಟಕ್ಕೆ ...