ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರಕಟ

Source: SOnews | By Staff Correspondent | Published on 18th January 2023, 5:06 PM | State News |

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(Karnataka union of working journalists- ಕೆಯುಡಬ್ಲ್ಯುಜೆ) ಪ್ರತಿ ವರ್ಷ ನೀಡುವ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ವಿಜಯಪುರದಲ್ಲಿ ನಡೆಯುವ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಧ್ಯಕ್ಷ ಶಿವಾನಂದ ತಗಡೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಗಳ ವಿವರ:

1. ಜಿ.ನಾರಾಯಣ ಸ್ವಾಮಿ ಪ್ರಶಸ್ತಿ (ಅತ್ಯುತ್ತಮ ಗ್ರಾಮಾಂತರ ವರದಿ):

ಮಂಜುನಾಥ ಜೂಟಿ, ವಿಜಯ ಕರ್ನಾಟಕ, ಕಲಬುರಗಿ, ಕಲಾವತಿ ಬೈಚಬಾಳ, ಪ್ರಜಾವಾಣಿ, ಧಾರವಾಡ.

2. ಖಾದ್ರಿ ಶಾಮಣ್ಣ ಪ್ರಶಸ್ತಿ (ಅತ್ಯುತ್ತಮ ರಾಜಕೀಯ ವಿಮರ್ಶೆ):
ವೈ.ಗ.ಜಗದೀಶ್, ಪ್ರಜಾವಾಣಿ, ಬೆಂಗಳೂರು.

ಕೂಡ್ಲಿ ಗುರುರಾಜ್, ಉದಯವಾಣಿ, ಮೈಸೂರು.

3. ಪಟೇಲ್ ಭೈರಹನುಮಯ್ಯ ಪ್ರಶಸ್ತಿ (ಅತ್ಯುತ್ತಮ ಮಾನವೀಯ ವರದಿ):

ಕೆ.ಓಂಕಾರಮೂರ್ತಿ, ಪ್ರಜಾವಾಣಿ, ಕೋಲಾರ.

ಜಿ.ವಿ.ಸುಬ್ಬರಾವ್, ಬಳ್ಳಾರಿ ಬೆಳಗಾಯಿತು ಪತ್ರಿಕೆ, ವಿಜಯನಗರ ಜಿಲ್ಲೆ.

4. ಬಿ.ಎಸ್.ವೆಂಕಟರಾಂ ಪ್ರಶಸ್ತಿ (ಅತ್ಯುತ್ತಮ ಸ್ಕೂಪ್ ವರದಿ)

ವಿಜಯಲಕ್ಷ್ಮಿ ಶಿಬರೂರು, ವಿಜಯ ಟೈಮ್ಸ್, ಬೆಂಗಳೂರು.

ಎಲ್.ಎಸ್.ಶ್ರೀಕಾಂತ್, ಕನ್ನಡಪ್ರಭ, ಮೈಸೂರು.

5. ಗಿರಿಧರ್ ಪ್ರಶಸ್ತಿ (ಅತ್ಯುತ್ತಮ ಅಪರಾಧ ವರದಿ):

ಇಬ್ರಾಹಿಮ್ ಖಲೀಲ್, ಸುದ್ದಿ ಬಿಡುಗಡೆ, ಪುತ್ತೂರು.

ಎಚ್.ಟಿ.ಪ್ರಸನ್ನ, ಪೊಲೀಸ್ ಬೇಟೆ, ಹಿರಿಯೂರು.

6. ಮಂಗಳ ಎಂ.ಸಿ. ವರ್ಗೀಸ್ ಪ್ರಶಸ್ತಿ (ವಾರಪತ್ರಿಕೆ ವಿಭಾಗ).

ಡಾ.ಯು.ಬಿ.ರಾಜಲಕ್ಷ್ಮಿ, ಸಂಪಾದಕರು, ತರಂಗ, ಮಣಿಪಾಲ್.

ಶ್ರಿಮತಿ ಎಚ್.ಜಿ.ಶೋಭ, ಸಂಪಾದಕರು, ಸ್ತ್ರೀ ಜಾಗೃತಿ ಪತ್ರಿಕೆ

7. ನೆಟ್ಟಕಲ್ಲಪ್ಪ ಪ್ರಶಸ್ತಿ, (ಅತ್ಯುತ್ತಮ ಕ್ರೀಡಾ ವರದಿ)

ಅವಿನಾಶ್ ಜೈನಹಳ್ಳಿ, ವಿಜಯವಾಣಿ, ಮೈಸೂರು.

ಸ್ಪಂದನ್ ಕೆ. ಕನ್ನಡ ಪ್ರಭ, ಬೆಂಗಳೂರು.

8.ಬಂಡಾಪುರ ಮುನಿರಾಜು ಪ್ರಶಸ್ತಿ (ಅತ್ಯುತ್ತಮ ಸುದ್ದಿ ಚಿತ್ರ):

ಎಂ.ಎನ್.ಲಕ್ಷ್ಮೀನಾರಾಯಣ ಯಾದವ್, ಸ್ಟಾರ್ ಆಫ್ ಮೈಸೂರು.

ಕೆ.ಎಸ್.ಶ್ರೀಧರ್, ವಿಜಯ ಕರ್ನಾಟಕ.

ಆರ್.ನಾಗರಾಜ್, ತುಮಕೂರು.

9. ಆರ್.ಎಲ್.ವಾಸುದೇವರಾವ್ ಪ್ರಶಸ್ತಿ (ಅರಣ್ಯ ಕುರಿತ ವರದಿಗೆ):

ಎಸ್.ಎಸ್.ಸಚ್ಛಿತ್, ಹುಣಸೂರು.

ಶ್ರೀನಿವಾಸ.ಪಿ.ಎ., ಹಾಸನ.

10. ಆರ್.ಎಲ್.ವಾಸುದೇವ ರಾವ್ ಪ್ರಶಸ್ತಿ (ವನ್ಯಪ್ರಾಣಿಗಳ ಅತ್ಯುತ್ತಮ ವರದಿಗೆ):

ನಿರಂಜನ ಕಗ್ಗೆರೆ, ಟೈಮ್ಸ್ ಆಫ್ ಇಂಡಿಯಾ.

ಇಮ್ರಾನ್ ವುಲ್ಲಾ, ಪಾವಗಡ, ತುಮಕೂರು.

ಗುರುದತ್ ಭಟ್, ವಿಜಯ ಕರ್ನಾಟಕ, ಬೆಳಗಾವಿ.

11. ಬಿ.ಜಿ.ತಿಮ್ಮಪ್ಪಯ್ಯ ಪ್ರಶಸ್ತಿ (ಆರ್ಥಿಕ ದುರ್ಬಲ ವರ್ಗದ ಅತ್ಯುತ್ತಮ ವರದಿಗೆ):

ಕೆ.ಬಿ.ಜಗದೀಶ್ ಜೇಡುಬೀಟೆ, ಗೋಣಿಕೊಪ್ಪ, ಕೊಡಗು.

ಅಶೋಕ ಸಾಲವಡಗಿ, ಪ್ರಜಾವಾಣಿ, ಯಾದಗಿರಿ.

ಕೆ.ಎಸ್.ಸೋಮಶೇಖರ, ಇಂದುಸಂಜೆ, ಬೆಂಗಳೂರು.

12. ಮಂಡಿಬೆಲೆ ಶಾಮಣ್ಣ ಪ್ರಶಸ್ತಿ (ಗ್ರಾಮೀಣ ವಿಭಾಗ)

ಎಚ್.ಆರ್.ದೇವರಾಜ್‌, ಕಡೂರು, ಚಿಕ್ಕಮಗಳೂರು ಜಿಲ್ಲೆ. ರಾಘವೇಂದ್ರ ವೆಂಕಟರಾವ್ ಗುಮಾಸ್ತೆ, ಸಂಯುಕ್ತ ಕರ್ನಾಟಕ, ಮುದಗಲ್. ರಾಯಚೂರು ಜಿಲ್ಲೆ. ಸದಾಶಿವ ರಾಮಪ್ಪ ಬಡಿಗೇರ, ರಾಯಬಾಗ, ಬೆಳಗಾವಿ ಜಿಲ್ಲೆ.

13. ನಾಡಪ್ರಭು ಕೆಂಪೇಗೌಡ ಪ್ರಶಸ್ತಿ:
ಎನ್.ಬಿ.ನಾರಾಯಣ, ಮಂಗಳ ಪತ್ರಿಕೆ

ಆರ್.ಜಿ.ಹಳ್ಳಿ ನಾಗರಾಜ್, ಬೆಂಗಳೂರು. ಗಂಗಾಧರ ಕುಷ್ಟಗಿ, ಲಂಕೇಶ್ ಪತ್ರಿಕೆ.

ಪುಟ್ಟಸ್ವಾಮರಾಧ್ಯ, ಬೆಂಗಳೂರು.

14. ಯಜಮಾನ್ ಟಿ.ನಾರಾಯಣಪ್ಪ ಪ್ರಶಸ್ತಿ (ಅತ್ಯುತ್ತಮ ಕೃಷಿ ವರದಿ):

ರಾಜು ಖಾರ್ವಿ, ಉದಯವಾಣಿ, ಬೆಂಗಳೂರು.

ಕೆ.ಪ್ರಕಾಶ್, ವಿಜಯ ಕರ್ನಾಟಕ, ಮುಳಬಾಗಿಲು.

15. ನಾಡಿಗೇರ ಕೃಷ್ಣರಾಯರ ಪ್ರಶಸ್ತಿ (ಅತ್ಯುತ್ತಮ ಲೇಖನ)

ಬಿ.ಎನ್.ಮಲ್ಲೇಶ್, ನಗರವಾಣಿ, ದಾವಣಗೆರೆ.

ಪಿ.ಎಸ್.ಗುರು, ಪ್ರಜಾವಾಣಿ.

16. ಅತ್ಯುತ್ತಮ ಪುಟ ವಿನ್ಯಾಸಗಾರರು:

ಹರೀಶ್ ಕುಮಾರ್. ಆರ್. ವಿಜಯವಾಣಿ.

ಎಸ್.ಆರ್.ರೋಹಿತ್, ನಾವಿಕ ಪತ್ರಿಕೆ, ಶಿವಮೊಗ್ಗ.

17. ನ್ಯಾಯಾಲಯ ವಿಭಾಗ:

ಪಿ.ರಾಜೇಂದ್ರ, ಹೊಸದಿಗಂತ.

ಜಗನ್ .ಆರ್., ವಿಜಯವಾಣಿ

18. ಸಣ್ಣುವಂಡ ಶ್ರೀನಿವಾಸ ಚಂಗಪ್ಪ ಪ್ರಶಸ್ತಿ (ಅತ್ಯುತ್ತಮ ವರದಿ):
ಪಿ.ಪಿ.ಕಾಳಯ್ಯ, ಶಕ್ತಿ ದಿನಪತ್ರಿಕೆ, ಕೊಡಗು.

ಬಸವರಾಜ ಭೋಗಾವತಿ, ಮಾನ್ವಿ, ಪ್ರಜಾವಾಣಿ, ರಾಯಚೂರು.

19. ಕೆ.ಎನ್.ಸುಬ್ರಹ್ಮಣ್ಯ ಪ್ರಶಸ್ತಿ (ಇಂಗ್ಲಿಷ್ ಪತ್ರಿಕೆ ಅತ್ಯುತ್ತಮ ವರದಿ)

ರಶ್ಮಿ ಬಿ.ಎಸ್. (ಬೇಲೂರು ರಶ್ಮಿ), ಡೆಕ್ಕನ್ ಹೆರಾಲ್ಡ್.

ಪ್ರವೀಣ್ ಎಚ್.ಪರ,

ದಿ ಹಿಂದೂ, ಕಲಬುರಗಿ.

ಚೇತನ ಬೆಳಗೆರೆ, ಬೆಂಗಳೂರು.

20. ಅತ್ಯುತ್ತಮ ತನಿಖಾ ವರದಿ:

ಆನಂದ ಸೌದಿ, ಕನ್ನಡ ಪ್ರಭ, ಯಾದಗಿರಿ ಜಿಲ್ಲೆ.

ಜಿ.ಮಹಾಂತೇಶ್, ದಿ ಫೈಲ್ಸ್

21. ಅತ್ಯುತ್ತಮ ಡೆಸ್ಕ್ (ಸಂಪಾದಕೀಯ) ನಿರ್ವಹಣೆ:

ನಾಗರಾಜ ಭಟ್, ವಿಜಯವಾಣಿ

ರಾಧಾಕೃಷ್ಣ ಬಡ್ತಿ, ವಿಶ್ವವಾಣಿ

ಶಶಿಧರ್ ಸಂಯುಕ್ತ ಕರ್ನಾಟಕ

ಡಿ.ಜಿ.ಮಮತಾ, ಉದಯಕಾಲ

ವಿದ್ಯುನ್ಮಾನ ವಿಭಾಗ:

ಅಜಿತ್ ಹನುಮಕ್ಕನವರ, ಸುವರ್ಣ ಟಿವಿ.

ಸಿದ್ದುಕಾಳೋಜಿ, ದಿಗ್ವಿಜಯ ಟಿವಿ.

ಸುಕನ್ಯಾ, ಟಿವಿ9

ವಿದ್ಯುನ್ಮಾನ ವಿಭಾಗ(ವರದಿ):

ರವೀಶ್, ಪಬ್ಲಿಕ್ ಟಿವಿ

ವಿನಾಯಕ ಗಂಗೊಳ್ಳಿ, ಫಸ್ಟ್ ನ್ಯೂಸ್

ಮಾರುತಿ ಪಾವಗಡ, ವಿಸ್ತಾರ ನ್ಯೂಸ್.

ಎಸ್.ಚಂದ್ರಶೇಖರ್ ಡಿಡಿ1 ಚಂದನ ಟಿವಿ, ಕೋಲಾರ

ಕೆಪಿಎಸ್ ಪ್ರಮೋದ್, ಪ್ರಜಾ ಟಿವಿ.,

ಎಚ್.ಜಿ.ಶಾಂತಿನಾಥ, ಈ ಟಿವಿ ಭಾರತ್, ತುಮಕೂರು.

ಕೆ.ಎಸ್.ದೀಪ, ಕಸ್ತೂರಿ ಟಿವಿ

ಸಿದ್ದುಬಿರಾದರ್, ಪವರ್ ಟಿವಿ.

Read These Next

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಬಿಜೆಪಿ ಮುಖಂಡನಿಗೆ ಪೆನ್‌ಡ್ರೈವ್ ನೀಡಿದ್ದೆ; ಪ್ರಜ್ವಲ್ ಕಾರು ಚಾಲಕನಿಂದ ಹೇಳಿಕೆ

ಪ್ರಜ್ವ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೊ ಪೆನ್ ಡ್ರೈವ್ ಬಿಜೆಪಿ ಮುಖಂಡರೂ ಆಗಿರುವ ವಕೀಲ ದೇವರಾಜೇಗೌಡ ಬಿಟ್ಟು ಬೇರೆ ಯಾರಿಗೂ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ಅವಧಿ ಉಲ್ಲೇಖಿಸದೇ ಪ್ರಜ್ವಲ್ ರೇವಣ್ಣ ಜೆಡಿಎಸ್‌ನಿಂದ ಅಮಾನತು

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಪ್ರಕರಣ ಸಂಬಂಧ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ರೇವಣ್ಣ, ಪ್ರಜ್ವಲ್ ಉಚ್ಚಾಟನೆಗೆ ಜೆಡಿಎಸ್ ಶಾಸಕರ ಪಟ್ಟು

ರಾಜ್ಯದ ಜನತೆಯ ಮುಂದೆ ತಲೆ ತಗ್ಗಿಸುವಂತಹ ಕೆಲಸ ಮಾಡಿದವರನ್ನು ರಾಕ್ಷದಿಂದ ಉಚ್ಚಾಟನೆ ಮಾಡಿ ಪಕ್ಷದ ಘನತೆಯನ್ನು ಉಳಿಸಬೇಕಿದೆ ಎಂದು ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ: ಕುಮಾರಸ್ವಾಮಿ

ಜೆಡಿಎಸ್ ಸಂಸದ ಪ್ರಜಿ ಕುಮಾರಸ್ವಾಮಿ ಡ್ರೈವ್ ಪ್ರಕರಣದಲ್ಲಿ ನನ್ನನ್ನು, ದೇವೇಗೌಡರನ್ನು ಎಳೆದು ತರಬೇಡಿ' ಎಂದು ಮಾಧ್ಯಮಗಳ ಮುಂದೆ ...

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ; ತ್ವರಿತಗತಿಯಲ್ಲಿ ತನಿಖೆ ನಡೆಸಿ, ವರದಿ ಸಲ್ಲಿಸಲು ಸೂಚನೆ: ಪರಮೇಶ್ವ‌ರ್

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ, ವರದಿ ಸಲ್ಲಿಸುವಂತೆ ...