ಕಾರವಾರ ಲೋಕಸಭಾ ಚುನಾವಣೆ: ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು

Source: S O News | By I.G. Bhatkali | Published on 23rd April 2024, 8:01 AM | Coastal News |

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ , ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಇಂದು ಯಾವುದೇ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯದ ಕಾರಣ , ಜಿಲ್ಲೆಯಲ್ಲಿ ಮೇ 7 ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ.

ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳ ವಿವರ: ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ ಕಾಗೇರಿ ವಿಶ್ವೇಶ್ವರ ಹೆಗಡೆ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟç ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ,ನಿರಂಜನ್ ಉದಯಸಿನ್ಹಾ ಸರ್‌ದೇಸಾಯಿ, ನಾಗರಾಜ ಅನಂತ ಶಿರಾಲಿ,ಅರವಿಂದ ಗೌಡ,ಅವಿನಾಶ್ ನಾರಾಯಣ ಪಾಟೀಲ,ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ. 

Read These Next

ಪ್ರಜಾಧ್ವನಿ ಸಮಾವೇಶ: ಭಟ್ಕಳದಿಂದ ಕುಮಟಾ ದ ವರೆಗೆ ಬೈಕ್ ರ್ಯಾಲಿ ಮೂಲಕ ಶಕ್ತಿ ಪ್ರದರ್ಶನ

ಕುಮಟಾ: ಪಟ್ಟಣದ ಮಣಕಿ ಮೈದಾನದಲ್ಲಿ ಆಯೋಜನೆಗೊಂಡಿದ್ದ ಪ್ರಜಾಧ್ವನಿ- 2 ಸಮಾವೇಶಕ್ಕೂ ಪೂರ್ವ ಬೃಹತ್ ಬೈಕ್ ರ್ಯಾಲಿ ಮೂಲಕ ಕರಾವಳಿಯಲ್ಲಿ ...

ರೇಪಿಷ್ಟ್ ಗಳ ಜೊತೆ ಬಿಜೆಪಿ ಹೊಂದಾಣಿಕೆ;  ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದು ಅಂದರೆ ಇದೇನಾ? -ಸಿದ್ಧರಾಮಯ್ಯ

ಕುಮಟಾ: ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ಬಗ್ಗೆ ಗೊತ್ತಿದ್ದೂ ಬಿಜೆಪಿ ಜೆಡಿಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ. ಇದೇನಾ ...