ಕಾರವಾರ:ಜಿಲ್ಲಾ ಉಸ್ತುವಾರಿ ಸಚಿವರಿಂದ ಗೌರಿ-ಗಣೇಶ ಹಬ್ಬದ ಸಂದೇಶ

Source: varthabhavan | By Arshad Koppa | Published on 27th August 2017, 9:20 AM | Coastal News | Special Report |

ಕಾರವಾರ ಆಗಸ್ಟ್ 22 : ಗೌರಿ-ಗಣೇಶ ಹಬ್ಬದ ಈ ದಿವ್ಯ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಭೂತ ಸೌಲಭ್ಯ ಸಚಿವರು ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ವಿ.ದೇಶಪಾಂಡೆ ಶುಭಾಶಯ ಕೋರಿದ್ದಾರೆ.
    ಗೌರಿ ಮತ್ತು ಗಣೇಶ ಹಬ್ಬವು ಜನರಲ್ಲಿ ಶಾಂತಿ, ಸೌಹಾರ್ದತೆ, ಪ್ರೀತಿ, ವಿಶ್ವಾಸ ಮತ್ತು ಐಶ್ವರ್ಯವನ್ನು ತರಲಿ. ನಿರ್ವಿಘ್ನಕಾರಕನಾದ ಗಣೇಶನು ಎಲ್ಲರಿಗೂ ಸನ್ಮಂಗಳವನ್ನುಂಟುಮಾಡಲಿ.
ನಾಡಿನಲ್ಲಿ ಮಳೆ-ಬೆಳೆ ಇನ್ನಷ್ಟು ಸಮೃದ್ಧವಾಗಿ ಎಲ್ಲರ ಸಮಸ್ಯೆ ಪರಿಹಾರವಾಗುವಂತಾಗಲಿ ಎಂದು ನಾನು ಗೌರಿ-ಗಣೇಶ ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಅವರು ಶುಭ ಸಂದೇಶದಲ್ಲಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ

Read These Next

ಉತ್ತರಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 19 ಅಭ್ಯರ್ಥಿಗಳಿಂದ 36 ನಾಮಪತ್ರ ಸಲ್ಲಿಕೆ.

ಕಾರವಾರ :12- ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ , ನಾಮಪತ್ರಗಳ ಸಲ್ಲಿಕೆಗೆ ಕೊನೆಯ ದಿನವಾದ ...

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...

ದಹನಕಾರಿ ಹೇಳಿಕೆಗಳಿಗೆ ಹೆಸರಾದ ಅನಂತ್ ಕುಮಾರ್ ಹೆಗಡೆ ಸಂಸತ್ತಿನಲ್ಲೇಕೆ ಮೌನವಾಗಿದ್ದಾರೆ?

ಪ್ರಜಾಪ್ರಭುತ್ವದಲ್ಲಿ, ಜನರ ಧ್ವನಿಯನ್ನು ಚುನಾಯಿತ ಪ್ರತಿನಿಧಿಗಳ ಮೂಲಕ ಕೇಳಬೇಕು. ಆದಾಗ್ಯೂ, ಸಂಸತ್ತಿನ ಕೆಲವು ಸದಸ್ಯರು (ಸಂಸದರು) ...

ಭಟ್ಕಳದಲ್ಲಿ ಹೆಚ್ಚಿದ ಹೆಣ್ಣು ಮಕ್ಕಳ ಸಂಖ್ಯೆ: ಗರಿಷ್ಠ ಲಿಂಗಾನುಪಾತ; ಕಾರವಾರ ಮತ್ತು ಮುಂಡಗೋಡನಲ್ಲಿ ಅತೀ ಕಡಿಮೆ ಲಿಂಗಾನುಪಾತ

ಹೆಣ್ಣು ಮತ್ತು ಗಂಡು ನಡುವಿನ ಲಿಂಗಾನುಪಾತದ ವ್ಯತ್ಯಾಸ ದೇಶಾದ್ಯಂತ ವ್ಯಾಪಕವಾಗಿ ಕಂಡು ಬರುತ್ತಿದ್ದು, ಈಗಾಗಲೇ ಈ ವ್ಯತ್ಯಾಸದಿಂದ ...

ಕಾರವಾರ: ವಿಶೇಷ ಚೇತನರಿಗೆ ಯುಡಿಐಡಿ ಕಾರ್ಡ್ ವಿತರಣೆ; ಉತ್ತರ ಕನ್ನಡ ಜಿಲ್ಲೆ ರಾಜ್ಯದಲ್ಲಿ ದ್ವಿತೀಯ

ವಿಶೇಷ ಚೇತನರಿಗಾಗಿ ರೂಪಿಸಲಾಗುವ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ವಿಶೇಷ ಚೇತನರಿಗೆ ಪರಿಣಾಮಕಾರಿಯಾಗಿ ತಲುಪಿಸುವ ...