ಕಾರವಾರ: ತಾಪಂ ಕೆಡಿಪಿ ಸಭೆ ಮುಂದೂಡಿಕೆ

Source: S O NEWS | By S O News | Published on 27th October 2021, 10:39 PM | Coastal News |

ಕಾರವಾರ: ತಾಲೂಕಾ ಪಂಚಾಯತ್‍ನ  ಸಭಾಂಗಣದಲ್ಲಿ ಅ.28 ರಂದು ನಡೆಯಬೇಕಾಗಿದ್ದ ಮಾಸಿಕ ಕೆಡಿಪಿ ಸಭೆಯನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ತಾಲೂಕ್ ಪಂತಾಯತ್‍ನ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಕುಮಾರ ಬಾಳಪ್ಪನವರ ತಿಳಿಸಿದ್ದಾರೆ. 
 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...