ಕಾರವಾರ: JEE& NEET ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Source: S O News service | By I.G. Bhatkali | Published on 7th September 2021, 8:59 PM | Coastal News | Don't Miss |

ಕಾರವಾರ: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ JEE& NEET  ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.  

2021-22 ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿ.ಯು.ಸಿ. ಮುಕ್ತಾಯದ ವರೆಗೂ 24 ತಿಂಗಳು ಅಥವಾ 2023 ರ ಎಪ್ರಿಲ್ ಅಥವಾ ಮೇ ಮಾಹೆಯಲ್ಲಿ ನಡೆಯಲಿರುವ ಎಇಇ& ಓಇಇಖಿ ಪ್ರವೇಶ ಪರೀಕ್ಷೆವರೆಗೂ ಆನ್‍ಲೈನ್ ತರಬೇತಿ ಪಡೆಯಲು ಇಲಾಖೆಯ ವೆಬ್‍ಸೈಟ್ https://sw.kar.nic.in ನಲ್ಲಿ ಸೆ.18ರ ಸಂಜೆ 5.30 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...

ರಾಜ್ಯದಲ್ಲಿ ಬಿಜೆಪಿ ಕುರುಬ ಸಮಾಜದ ಒಬ್ಬರಿಗೂ ಟಿಕೆಟ್ ಕೊಟ್ಟಿಲ್ಲ, ಒಬ್ಬೇ ಒಬ್ಬ ಮರಾಠರಿಗೂ, ಒಬ್ಬ ಮುಸ್ಲಿಂಗೂ ಟಿಕೆಟ್ ಕೊಟ್ಟಿಲ್ಲ: ಸಿ ಎಂ ಸಿದ್ದರಾಮಯ್ಯ

ಬೀದರ್ : ಅಧಿಕಾರ, ಅವಕಾಶ, ಸಂಪತ್ತು‌ ಎಲ್ಲ ಸಮುದಾಯಗಳಿಗೂ ಹಂಚಿಕೆ ಆದರೆ ಮಾತ್ರ ದೇಶದ ಪ್ರಗತಿ ಸಾಧ್ಯ ಎಂದು ಮುಖ್ಯಮಂತ್ರಿ ...

ಗುಲಬರ್ಗಾ ಲೋಕಸಭಾ (ಮೀಸಲು) ಕ್ಷೇತ್ರದ ಚುನಾವಣೆ: ಚುನಾವಣಾ ಸ್ಪರ್ಧಾ ಕಣದಲ್ಲಿ 14 ಅಭ್ಯರ್ಥಿಗಳು

ಕಲಬುರಗಿ : ಗುಲಬರ್ಗಾ ಲೋಕಸಭಾ (ಪ.ಜಾ. ಮೀಸಲು) ಕ್ಷೇತ್ರಕ್ಕೆ 2024ರ ಮೇ 7ರಂದು ನಡೆಯುವ ಚುನಾವಣೆಗಾಗಿ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ...