ಕಾರವಾರ: ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ

Source: S O News service | By I.G. Bhatkali | Published on 21st April 2021, 1:15 AM | Coastal News |

ಕಾರವಾರ:     ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ 2021-22 ನೇ ಸಾಲಿನ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸುವ ಕಾರ್ಯಕ್ರಮದಡಿ ಸಮಾಜ ಕಲ್ಯಾಣ ಇಲಾಖೆಯು   ಅರ್ಜಿ ಆಹ್ವಾನಿsಸಿದೆ.

ಕಾನೂನು ಪದವಿ ಪಡೆದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಆಸಕ್ತ ಅಭ್ಯರ್ಥಿಗಳು ಮೇ 1 ರಿಂದ ಜೂನ್ 30ರಳಗಾಗಿ ಆನ್‍ಲೈನ್ ಮೂಲಕ ಅರ್ಜಿಸಲ್ಲಿಸಬಹುದಾಗಿದೆ.

ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ಹಾರ್ಡ ಕಾಫಿ ಹಾಗೂ ಅರ್ಹ ದಾಖಲೆಗಳನ್ನು ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಲುಪಿಸಬೇಕೆಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್ ಪುರುಷೋತ್ತಮ  ಅವರು ತಿಳಿಸಿದ್ದಾರೆ.

Read These Next

ಕಾರವಾರ: ಮತದಾನ ಜಾಗೃತಿ ಜಾಥಾ

ಪ್ರತಿಯೊಂದು ಮತವು ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ನೀವು ನಿಮ್ಮ ಸುತ್ತಲಿನವರಿಗೂ ಮತದಾನ ಜಾಗೃತಿ ಮೂಡಿಸಬೇಕು ...