ಕಾರವಾರ: ಬ್ಯಾಕ್‍ಲಾಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

Source: S O News service | By I.G. Bhatkali | Published on 21st April 2021, 1:00 AM | Coastal News | Don't Miss |

ಕಾರವಾರ: 2009-10, 2010-11 ಮತ್ತು 2011-12 ನೇ ಸಾಲಿನಲ್ಲಿ ಡಿಪ್ಲೋಮಾ 1ನೇ ವರ್ಷಕ್ಕೆ ಪ್ರವೇಶ ಪಡೆದ ಹಾಗೂ 2011-12, 2012-13, 2013-14 ಮತ್ತು 2014-15 ನೇ ಸಾಲಿನಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷಕ್ಕೆ ಪ್ರವೇಶ ಪಡೆದ ಡಿಪ್ಲೋಮಾ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಮುಂಬರುವ ಮೇ-2021 ರ ಪರೀಕ್ಷೆ ಹಾಗೂ 2021 ರ ಅಕ್ಟೋಬರ/ನವೆಂಬರ ಸೆಮಿಸ್ಟರ್ ಪರೀಕ್ಷೆ ಬರೆಯಲು ತಾಂತ್ರಿಕ ಪರೀಕ್ಷಾ ಮಂಡಳಿ, ಬೆಂಗಳೂರು ಇವರು ಅನುಮತಿ ನೀಡಿರುತ್ತಾರೆ ಎಂದು  ಕಾರವಾರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ  ಪ್ರಿನ್ಸಿಪಾಲ ಶಾಂತಾರಾಮ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಬ್ಯಾಕ್‍ಲಾಗ್ ವಿದ್ಯಾರ್ಥಿಗಳು 2021 ರ ಮೇ ಡಿಪ್ಲೋಮಾ ಸೆಮಿಸ್ಟರ್ ಪರೀಕ್ಷೆಗೆ ಹಾಜರಾಗಲು ಏ. 26 ವರೆಗೆ ಪರೀಕ್ಷಾ ಶುಲ್ಕವನ್ನು ದಂಡ ರಹಿತವಾಗಿ ಪಾವತಿಸಬಹುದಾಗಿದೆ ಮತ್ತು ಇಂತಹ ವಿದ್ಯಾರ್ಥಿಗಳು ಕೂಡಲೇ ಸಂಸ್ಥೆಯ ಮುಖ್ಯಸ್ಥರನ್ನು ಅಥವಾ ವಿಭಾಗಾಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಅವರು ಹೇಳಿದ್ದಾರೆ. 

Read These Next

ಭಟ್ಕಳ : ಈದುಲ್ ಫಿತ್ರ್ ನಿಮಿತ್ತ ಒಂದು ಲಕ್ಷ ಇಪ್ಪತ್ತು ಸಾವಿರಕ್ಕೂ ಅಧಿಕ ಫೀತ್ರ್ ಅಕ್ಕಿ ವಿತರಣೆ

ಭಟ್ಕಳ: ಈದುಲ್ ಫಿತ್ರ್ ಸಂದರ್ಭದಲ್ಲಿ ಪ್ರತಿಯೊಬ್ಬ ಮುಸ್ಲಿಮನು ತನ್ನ ಈದ್ ಹಬ್ಬಕ್ಕೆ ಒಂದು ಮುಂಚೆ ಕಡ್ಡಾಯವಾಗಿ ನೀಡುವ ಫಿತ್ರ್ ...

ಭಟ್ಕಳ ಸ್ಪೋರ್ಟ್ಸ್ ಅಕಾಡೆಮಿ ಮತ್ತು BMYF ಸಹಯೋಗದೊಂದಿಗೆ ಎ.20-21 ರಂದು ಯುವ ಪ್ರತಿಭೆಗಳಿಗಾಗಿ ಇಂಟರ್-ಕ್ರಿಕೆಟ್ ಲೀಗ್ ಆಯ್ಕೆ

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಉದಯೋನ್ಮುಖ ಕ್ರಿಕೆಟ್ ಪ್ರತಿಭೆಗಳನ್ನು ಗುರುತಿಸುವ ಮತ್ತು ಪೋಷಿಸುವ ಪ್ರಯತ್ನದಲ್ಲಿ, ಭಟ್ಕಳ ...

ಭಟ್ಕಳ ತಾಲೂಕಿನಲ್ಲಿ ಸರಣಿ ಕಳ್ಳತನ; ತಲೆಗೆ ಹೆಲ್ಮೆಟ್ ಹಾಗೂ ಮುಖಕ್ಕೆ ಮಾಸ್ಕ್ ಧರಿಸಿ ಲಕ್ಷಾಂತರ ರೂ ಲೂಟಿ

ಭಟ್ಕಳ: ನಗರದ ರಂಗನಕಟ್ಟೆಯಲ್ಲಿರುವ ವಿನಾಯಕ ಸಹಕಾರಿ ಸಂಘ ಸೇರಿದಂತೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ಅಂಗಡಿ ಹಾಗೂ ...