ಕಾರವಾರ: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ ತರಬೇತಿ

Source: S O News service | By I.G. Bhatkali | Published on 21st September 2021, 6:18 PM | Coastal News |

ಕಾರವಾರ: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ವತಿಯಿಂದ 2021-22 ನೇ ಸಾಲಿಗೆ  ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಅಭ್ಯರ್ಥಿಗಳಿಗೆ, JEE (ADVANCE & MAINS) & NEET ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 24 ಮತ್ತು 10 ತಿಂಗಳುಗಳ ಕಾಲ ಆನ್‍ಲೈನ್ ಮೂಲಕ  ತರಬೇತಿ ನೀಡಲಾಗುತ್ತಿದೆ.

ಆಸಕ್ತ ಅಭ್ಯರ್ಥಿಗಳು ಸೆ.30 ರೊಳಗೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://sw.kar.nic.in/ ನಲ್ಲಿ ಸಲ್ಲಸಬಹುದಾಗಿದೆ ಎಂದು  ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.  ಪುರುಷೋತ್ತಮ್  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read These Next